Join Whatsapp Group

Join Telegram Group

BEL recruitment – BEL ನೇಮಕಾತಿ 2023

BEL recruitment – BEL ನೇಮಕಾತಿ 2023

BEL recruitment – BEL ನೇಮಕಾತಿ 2023 : ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಇತ್ತೀಚಿಗೆ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಅಧಿಕಾರಿಗಳು ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಈ ಲೇಖನದಲ್ಲಿ ನಾವಿದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ಹುದ್ದೆಗಳ ಮಾಹಿತಿಗಳು :

ಬಿಇಎಲ್ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ BEL recruitment ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ BEL ನೇಮಕಾತಿ 2023 ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆ ಇರಬೇಕು. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವ ಅಭ್ಯರ್ಥಿಗಳು ಯಾವುದೇ ಸರ್ಕಾರದ ಮಾನ್ಯತೆ ಪಡೆದ ವಿಷಯದಿಂದ ಅಥವಾ ಮಂಡಳಿಯಿಂದ ಕಂಪ್ಯೂಟರ್ ಸೈನ್ಸ್ ಅಥವಾ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಅಥವಾ ಬಿ ಎಸ್ ಸಿ ಅಥವಾ ಬಿಟೆಕ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : BEL recruitment – BEL ನೇಮಕಾತಿ 2023

ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ BEL ನೇಮಕಾತಿ 2023 ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ವಿಧಿಸಲಾಗಿದೆ. ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷ ಆಗಿರಬೇಕು. 28 ವರ್ಷ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಲೇಖನದಲ್ಲಿ ನೀಡಿರುವಂತೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

BEL recruitment - BEL ನೇಮಕಾತಿ 2023

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ವರ್ಗದ ಜನರಿಗೆ ವಿವಿಧ ರೀತಿಯ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ಮೊದಲಿಗೆ ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. BEL ನೇಮಕಾತಿ 2023 ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳು ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ಕಾಲ ವಯೋಮಿತಿಯಲ್ಲಿ ಸದಿಲಿಕೆಯನ್ನು ನೀಡಲಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು :

ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ BEL recruitment ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 150 ರೂಪಾಯಿಗಳ ಅರ್ಜಿ ಸಂಕವನ್ನು ವಿಧಿಸಲಾಗಿದೆ. ಇನ್ನು ಉಳಿದಿಲ್ಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮಾಹಿತಿ : BEL recruitment – BEL ನೇಮಕಾತಿ 2023

ಮೇಲೆ ನೀಡಿರುವ ಹುದ್ದೆಗಳಿಗೆ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳಿಗೆ ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

ಬಿಇಎಲ್ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಹೊಸ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು. ಹೊಸ ಅಧಿಕೃತ ನೇಮಕಾತಿಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿದ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೆಳಗೆ ನೀಡಿರುವ ವಿಳಾಸಕ್ಕೆ ನಿಮ್ಮ ಅಗತ್ಯ ದಾಖಲೆಗಳೊಂದಿಗೆ ಕೊರಿಯರ್ ಮೂಲಕ ಕಳುಹಿಸಬೇಕು.

BMRCL recruitment – ಬೆಂಗಳೂರು ಮೆಟ್ರೋ ನೇಮಕಾತಿ

ಅರ್ಜಿ ಸಲ್ಲಿಕೆ ವಿಳಾಸ :

ಈ ಕೆಳಗಿನಂತಿದೆ ಮ್ಯಾನೇಜರ್ ಹೆಚ್ಆರ್ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್ ಬೆಂಗಳೂರು 560013 ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : 

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ಆಗುವ ದಿನಾಂಕ ಮಾರ್ಚ್ ಆಗಿರುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31 ಆಗಿರುತ್ತದೆ. ಈ ದಿನಾಂಕದ ಒಳಗೆ ಆಸಕ್ತ ಅಭ್ಯರ್ಥಿಗಳು ಭಾರತದ ಬಿಡುಗಡೆ ಮಾಡಿರುವ ಹೊಸದಿ ಸೂಚನೆಗೆ ನಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Conclusion :  

ಈ ಲೇಖನದಲ್ಲಿ ನಾವು ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಬಿಡುಗಡೆ ಮಾಡಿರುವ ಟ್ರೈನಿಂಗ್ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು. bel engineer recruitment, bel recruitment notification ಮಾಹಿತಿಯನ್ನು ನೀಡಿದ್ದೇವೆ. 

Notification PDF DownloadDownload pdf

Application formDownload pdf

Official website linkWebsite link

Related searches  :

  • bel india
  • bel company
  • bel products list
  • dates important links bel
  • bel job vacancies
  • recruitment vacancies bel
  • vacancies bel recruitment
  • bel recruitment vacancies
  • recruitment for posts bel
  • bel trainee engineer
  • eligibility criteria bel application fees
  • Click to copy keyword
  • engineer eligibility criteria bel

Leave a Comment