cofee board recruitment – ಕಾಫಿ ಬೋರ್ಡ್ ನೇಮಕಾತಿ
cofee board recruitment – ಕಾಫಿ ಬೋರ್ಡ್ ನೇಮಕಾತಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿಗೆ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ನವೆಂಬರ್ 2022 ಆಗಿರುತ್ತದೆ ಈ ದಿನಾಂಕದ ಮುಂಚೆ ಅರ್ಜಿಗಳನ್ನು ಸಲ್ಲಿಸಬಹುದು. ಜಾಬ್ ಅಪ್ಡೇಟ್ ವೆಬ್ಸೈಟ್ಗೆ ಪ್ರತಿಯೊಬ್ಬರಿಗೂ ಸ್ವಾಗತ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ.
- ಕಾಫಿ ಬೋರ್ಡ್ ನೇಮಕಾತಿ 2022
- ಸಂಸ್ಥೆಯ ಹೆಸರುಗಳು ಕಾಫಿ ಬೋರ್ಡ್ ಆಫ್ ಇಂಡಿಯಾ
- ಹುದ್ದೆಗಳ ವಿವರಗಳು ತರಬೇತುದಾರ ಹುದ್ದೆಗಳು
- ಹುಟ್ಟು ಇರುವ ಹುದ್ದೆಗಳ ಸಂಖ್ಯೆ ಐದು
- ವೇತನದ ವಿವರ ಪ್ರತಿ ತಿಂಗಳ 50,000
- ಉದ್ಯೋಗ ಸ್ಥಳಗಳು ಕರ್ನಾಟಕ ರಾಜ್ಯದ ಬೆಂಗಳೂರು ನಗರ
ಶೈಕ್ಷಣಿಕ ಅರ್ಹತೆಗಳ ವಿವರಗಳು :
ಕಾಫಿ ಬೋರ್ಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಪಿಯುಸಿ ತರಗತಿಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಸೂಚನೆಯನ್ನು ಓದಿ.
ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ವಿವರಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ 21 ನವೆಂಬರ್ 2022ರ ದಿನಾಂಕದಂದು ಗರಿಷ್ಠ 40 ವರ್ಷಗಳು ಆಗಿರುತ್ತದೆ ಆದ್ದರಿಂದ ಈ ವಯಸ್ಸಿನ ಮಿತಿ ಇರುವವರು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ವಯಸ್ಸಿನ ಮಿತಿ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಅನ್ನು ಒಂದು ಬಾರಿ ಸಂಪೂರ್ಣವಾಗಿ ನೋಡಿ ಸಂಪೂರ್ಣ ಓದಿದ ನಂತರವೇ ಅರ್ಜಿ ಸಲ್ಲಿಸುವುದು ಉತ್ತಮ.
ವಯಸ್ಸಿನ ಮಿತಿಯ ಸಡಿಲಿಕೆ ವಿವರಗಳು :
cofee board recruitment ಈ ಮೇಲೆ ನೀಡಿರುವ ವಯಸ್ಸಿನ ಮಿತಿಯಂತೆ ಕೆಲವು ಸಮುದಾಯದವರಿಗೆ ವಯಸ್ಸಿನ ಮಿತಿಯ ಸದರಿಕೆಯನ್ನು ನೀಡಲಾಗಿದೆ. Sc / St ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯೋಮಿತಿ ಸಡಲಿಕ್ಕೆಯನ್ನು ನೀಡಲಾಗಿದೆ. ಈ ಮೇಲಿನ ಸಮುದಾಯದ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆಯಬಹುದು.
ಆಯ್ಕೆ ಪ್ರಕ್ರಿಯೆಯ ವಿಧಾನಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯದಾಗಿ ಇಮೈಲ್ ಮೂಲಕ ವಿಷಯಗಳನ್ನು ತಿಳಿಸಲಾಗುವುದು. ನಂತರ ನಿಗದಿಪಡಿಸಿದ ದಿನಾಂಕದಂದು ನೇರವಾಗಿ ಸಂದರ್ಶನಕ್ಕೆ ಬರಬೇಕು ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಈ ಮೇಲಿನ ಹುದ್ದೆಗಳಿಗೆ ನೇಮಕಾತಿಯ ಪ್ರಕಾರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
UIDAI recruitment 2022 – UIDAI ನೇಮಕಾತಿ 2022
ಅರ್ಜಿ ಶುಲ್ಕ ವಿವರಗಳು : cofee board recruitment
ಕಾಫಿ ಬೋರ್ಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಗೆ ಸಲ್ಲಿಸುವ ವಿಧಾನಗಳು :
ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನಗಳನ್ನು ಈ ಕೆಳಗೆ ನೀಡಲಾಗಿದೆ ಸಂಪೂರ್ಣವಾಗಿ ಓದಿ. ಮೊದಲಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿಡಲಾಗಿರುವ ಅಧಿಸೂಚನೆಯನ್ನು ಸಂಪೂರ್ಣ ವಾಗಿ ಕೊನೆ ಯವರೆಗೆ ಓದಿ. ನೀವು ಈ ಹುದ್ದೆಗಳಿಗೆ ಸೂಕ್ತ ಆಗಿದ್ದರೆ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ನಂತರ ಹೋಂ ಪೇಜ್ ನಲ್ಲಿ ನೀವು ಕಾಫಿ ಬೋರ್ಡ್ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ನೀವು ಅಲ್ಲಿ ಕಾಣಬಹುದು. ಅನಿಸೂಚನೆಯ ಮೇಲೆ ಕ್ಲಿಕ್ ಮಾಡಿ ವೆಬ್ಸೈಟ್ ಓಪನ್ ಮಾಡಿ. ಅಧಿಸೂಚನೆಯನ್ನು ವೆಬ್ಸೈಟ್ ಮೂಲಕ ಹೋಗಿ ಡೌನ್ಲೋಡ್ ಮಾಡ ಬಹುದು.
ನಂತರ ಮುಂದಿನ ಹಂತದಲ್ಲಿ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇದ್ದರೆ ಅಜ್ಜಿ ಸುಖವನ್ನು ಪಾವತಿ ಮಾಡಿ ನಿಮ್ಮ ಎಲ್ಲಾ ಅಗತ್ಯದ ಕಲೆಗಳನ್ನು ಅರ್ಜಿ ನಮೂನೆಯ ಜೊತೆ ಸ್ವಯಂ ದೃಢೀಕರಿಸಿ ಈ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಪೋಸ್ಟ್ ಮಾಡಿ. ಇಂಟರ್ವಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾಫಿ ಬೋರ್ ಇಲಾಖೆಯ ಕಡೆಯಿಂದ ಇಮೇಲ್ ಅಲ್ಲಿ ಮಾಹಿತಿಗಳನ್ನು ನೀಡಲಾಗುವುದು.
ಅರ್ಜಿ ನಮೂನೆಯ ವಿಳಾಸಗಳು :
ಕಾಫಿ ಬೋರ್ಡ್ ಅಧಿಕಾರಿಗಳು ಡಾಕ್ಟರ್ ಬಿಆರ್ ಅಂಬೇಡ್ಕರ್ ವಿಧಿ ಬೆಂಗಳೂರು 560001. ಈ ಮೇಲಿನ ವಿಳಾಸಕ್ಕೆ ನಿಮ್ಮ ಎಲ್ಲಾ ಅಗತ್ಯ ದಾಖಲೆಗಳು ಅಂದರೆ ಅರ್ಜಿ ನಮೂನೆ ಆಧಾರ್ ಕಾರ್ಡ್ ಪಾನ್ ಕಾರ್ಡ್ ವಿದ್ಯಾಭ್ಯಾಸದ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಈ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದ ಮುಂಚೆ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
ಅರ್ಜಿ ಸಲ್ಲಿಸುವ ದಿನಾಂಕಗಳ ವಿವರಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31 10 2022 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ನವೆಂಬ 2022 ಆಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಿನಾಂಕದ ಮುಂಚೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅದಿ ಸೂಚನೆಯನ್ನು ಕೊನೆಯವರೆಗೆ ಓದಿ ಯಾವುದೇ ತಪ್ಪು ಮಾಹಿತಿಯನ್ನು ಅರ್ಜಿ ನಮೂನೆಯಲ್ಲಿ ನೀಡಿದರೆ ಅಂತಹ ಅರ್ಜಿಗಳನ್ನು ಅನರ್ಹ ಮಾಡಲಾಗುವುದು.
Conclusion :
ಈ ಮೇಲೆ ನೀಡಲಾಗಿರುವ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನೀವು ನಮ್ಮ ವಾಟ್ಸಪ್ ಗ್ರೂಪನ್ನು ಜೋಯ್ನ್ ಆಗಿ. ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ ಗಳನ್ನು ನೀವು ಇಲ್ಲಿ ಪಡೆಯಬಹುದು. ಲೇಖನ ಓದಿದ್ದಕ್ಕಾಗಿ ಧನ್ಯವಾದಗಳು.