ada recruitment ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಸಲಹೆಗಾರ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ
ಹುದ್ದೆಗಳ ವಿವರಗಳು – post information ;
- ಸಲಹೆಗಾರ ( consultant )
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ada recruitment ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಕಾನೂನಿನಲ್ಲಿ ಪದವಿ, LLB ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 31-ಜನವರಿ-2024 ರಂತೆ 63 ವರ್ಷಗಳು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.33000-65000/- ಪ್ರತಿ ತಿಂಗಳು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ನೇಮಕಾತಿ ! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ada recruitment ವಿದ್ಯಾರ್ಹತೆ ಮತ್ತು ಸಂದರ್ಶನ (Qualification and Interview ) ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ada recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ada.gov.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 10-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 31-Jan-2024
Notification PDF Downlod |
Download pdf |
Application Form link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |