Join Whatsapp Group

Join Telegram Group

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು

Anganavadi jobs 2024 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ವಿವರಗಳು – post information ;

  • ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • Anganavadi jobs 2024 ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣವನ್ನು ಹೊಂದಿರಬೇಕು.

ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ ! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸಿನ ಮಿತಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷ ಹೊಂದಿರಬೇಕು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕರ್ನಾಟಕದ ಬೀದರ್, ಹಾವೇರಿ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • Anganavadi jobs 2024 ಮೊದಲಿಗೆ ಮೆರಿಟ್ ಆಧಾರದಲ್ಲಿ ತಯಾರಿಸಿ ನೇರ ಸಂದರ್ಶನದ ಮೂಲಕ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Anganavadi jobs 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : Anganavadi jobs 2024 ಜನವರಿ 15 2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಫೆಬ್ರವರಿ 29 2024

Notification PDF Downlod 

Download

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment