Join Whatsapp Group

Join Telegram Group

Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ

Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ 

Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ಅಪೆಕ್ಸ್ ಬ್ಯಾಂಕ್ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಮಾಹಿತಿ ನೀಡುತ್ತೇವೆ. ಬ್ಯಾಂಕ್ ಅಧಿಕಾರಿಗಳು ಇತ್ತೀಚಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಮುಖ್ಯ ಕಾರ್ಯನಿರ್ವಾಹಕ ಹುದ್ದೆ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಜನವರಿ 5 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆದ್ದರಿಂದ ಕೊನೆಯವರೆಗೆ ಓದಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ.

ಬ್ಯಾಂಕ್ ನೇಮಕಾತಿಯಾ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು

ಹೊಸ ಬ್ಯಾಂಕ್ ನೇಮಕತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆಯನ್ನು ಪಡೆದ ಮಂಡಳಿಯಿಂದ ಪದವಿ ಶಿಕ್ಷಣ ಅಥವಾ ಡಿಪ್ಲೋಮೋ ಅಥವಾ ಚಾರ್ಟೆಡ್ ಅಕೌಂಟೆಂಟ್ ಸ್ನಾತಕೋತರ ಪದವಿಯನ್ನು ಪೂರ್ಣ ಮಾಡಿರಬೇಕು. ಈ ಪದವಿಗಳನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಈ ಹೊಸ ನೇಮಕಾತಿಯ ಪ್ರಕಾರ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು. ಅಧಿಕೃತ ಸೂಚನೆಯ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ.

HAL recruitment 2022 – HAL ನೇಮಕಾತಿ 2022

ಹೊಸ ಬ್ಯಾಂಕ್ ನೇಮಕಾತಿಯ ವಯೋಮಿತಿ ಮಾಹಿತಿಗಳು

ಹೊಸ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈ ಕೆಳಗೆ ನೀಡಿರುವ ವಯೋಮಿತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 62 ವರ್ಷಗಳು ಆಗಿರಬೇಕು. ಈ ವಯಸ್ಸಿನ ಮೊದಲು ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ವಯೋಮಿತಿಯ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ.

ಅರ್ಜಿ ಶುಲ್ಕದ ಮಾಹಿತಿಗಳು : Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ 

ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಹೊಸ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಗಳು

ಈ ಮೇಲೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಿದ ನಂತರ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ನಂತರ ಮುಂದಿನ ಹಂತದಲ್ಲಿ ತಮ್ಮ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬೇಕು. ಆಫ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಸಂಸ್ಥೆಯ ಅಧಿಕೃತ ಸೂಚನೆಯ ಪ್ರಕಾರ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಹುದ್ದೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಈ ಲಿಖಿತ ಪರೀಕ್ಷೆಯಲ್ಲಿ ಒಳ್ಳೆಯ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಹುದ್ದೆಗೆ ಸಂಬಂಧಿಸಿದ ಮತ್ತು ಇತರೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಧಿಕೃತ ಅಧಿಸೂಚನೆಯ ಪ್ರಕಾರ ಮೇಲೆ ನೀಡಿರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಗಮನಿಸಿ : ಲಿಖಿತ ಪರೀಕ್ಷೆಯಲ್ಲಿ ಮತ್ತು ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು

  • ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟಿಗೆ ಭೇಟಿ ನೀಡಿದ ನಂತರ ಸಂಸ್ಥೆಯು ಬಿಡುಗಡೆ ಮಾಡಿದ ಹೊಸ ಬ್ಯಾಂಕ್ ನೇಮಕಾತಿಯ ಅಧಿಸೂಚನೆಯನ್ನು ಕಾಣಬಹುದು.
  • ಹೊಸ ಬ್ಯಾಂಕ್ ನೇಮಕಾತಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಪ್ರಾರಂಭದಿಂದ ಕೊನೆಯವರೆಗೆ ಸರಿಯಾಗಿ ಓದಿ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.
  • ನಂತರ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಬರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಓದಿ ಪರಿಶೀಲಿಸಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ.
  • ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ನಂತರ ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆ ಮತ್ತು ನಿಮ್ಮ ಎಲ್ಲಾ ಸ್ವಯಂ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
  • ನಿಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ತೆಗೆದುಕೊಳ್ಳುವುದು ಉತ್ತಮ.
  • ಆಸಕ್ತ ಅಭ್ಯರ್ಥಿಗಳು ಕಳುಹಿಸಿಕೊಡಬೇಕಾದ ಅರ್ಜಿ ನಮೂನೆಯ ವಿಳಾಸ ಈ ಕೆಳಗೆ ನೀಡಿದ್ದೇವೆ ನೋಡಿ

” ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಪಂಪ ಮಹಾಕವಿ ರಸ್ತೆ ಚಾಮರಾಜಪೇಟೆ ಬೆಂಗಳೂರು “ ಈ ವಿಳಾಸಕ್ಕೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ದಿನಾಂಕಗಳ ಮಾಹಿತಿಗಳು ಹೊಸ ಬ್ಯಾಂಕ್ ನೇಮಕಾತಿಗೆ ಆಫ್ಲೈನ್ ಮೂಲಕ ಜನವರಿ 5 ಆಗಿರುತ್ತದೆ ಮತ್ತು ಆಸಕ್ತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ಪ್ರಾರಂಭ ದಿನಾಂಕ ಡಿಸೆಂಬರ್ 21 ಆಗಿರುತ್ತದೆ ಈ ದಿನಾಂಕದ ಮುನ್ನ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಧನ್ಯವಾದಗಳು.

Conclusion : 

Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ ಈ ಲೇಖನದಲ್ಲಿ ನಾವು ಅಪೇಕ್ಷೆ ಬ್ಯಾಂಕ್ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಮಾಹಿತಿಯನ್ನು ನೀಡಿದ್ದೇವೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Comment