Join Whatsapp Group

Join Telegram Group

ಆಡಳಿತ ತರಬೇತಿ ಸಂಸ್ಥೆ ನೇಮಕಾತಿ – ಗುಂಪು ಡಿ,  ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ATI recruitment 2024 – ಆಡಳಿತ ತರಬೇತಿ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಗುಂಪು ಡಿ,  ಬೆರಳಚ್ಚುಗಾರ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಆಡಳಿತ ತರಬೇತಿ ಸಂಸ್ಥೆ ( Administrative Training Institute )

ಹುದ್ದೆಗಳ ವಿವರಗಳು – post information ;

  • ಗುಂಪು ಡಿ ( group D ) – 1
  • ಬೆರಳಚ್ಚುಗಾರ ( Typist ) – 1

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ATI recruitment 2024 ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 15-Feb-2024 ರಂತೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಗುಂಪು ಡಿ ( group D ) – ರೂ. 17,000 – 28,950/-
  • ಬೆರಳಚ್ಚುಗಾರ ( Typist ) – ರೂ. 21,400 – 42,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

MRPL ನೇಮಕಾತಿ 2023 – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಸ್ಥಳ :

  • ಮೈಸೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online : ATI recruitment 2024

  • ATI recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ atimysore.karnataka.gov.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 16-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Feb-2024

ಅರ್ಜಿ ಸಲ್ಲಿಸಲು ಕೊನೆಯ ಅವಕಾಶ. ನಾವೇ ಅರ್ಜಿ ಸಲ್ಲಿಸಿ ಕೊಡುತ್ತೇವೆ. ಅರ್ಜಿ ಸಲ್ಲಿಸಲು ಇದ್ದರೆ ನಮ್ಮನ್ನು ಸಂಪರ್ಕಿಸಬಹುದು. ಮಹೇಶ್ ಸೈಬರ್ : 8495097593

ನೇರ ನೇಮಕಾತಿ ಅಧಿಸೂಚನೆ –
ಆಡಳಿತ ತರಬೇತಿ ಸಂಸ್ಥೆ ನೇಮಕಾತಿ – ಗುಂಪು ಡಿ,  ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ. Sc ಅವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ನೇರ ನೇಮಕಾತಿ ಇರುತ್ತದೆ. ಬೇಕಾಗಿರುವ ಅರ್ಹತೆ :

ಬೆರಳಚ್ಚುಗಾರರು ಹುದ್ದೆಗಳು : ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರತಕ್ಕದ್ದು.

ಗುಂಪು ಡಿ ಹುದ್ದೆಗಳು : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.

Sc ಅವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ನಾವೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಕೊಡುತ್ತೇವೆ. ಅರ್ಜಿ ಸಲ್ಲಿಸಲು ಇರುವವರು ಸಂಪರ್ಕಿಸಿ. ( Application fees : 150 )

ಮಹೇಶ್ ಸೈಬರ್ ಸೆಂಟರ್ : 8495097593

Notification PDF Downlod 

Download pdf

Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment