Join Whatsapp Group

Join Telegram Group

Ayush department recruitment – ಆಯುಷ್ ಇಲಾಖೆ ನೇಮಕಾತಿ

Ayush department recruitment – ಆಯುಷ್ ಇಲಾಖೆ ನೇಮಕಾತಿ

Ayush department recruitment – ಆಯುಷ್ ಇಲಾಖೆ ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಆಯುಷ್ ಇಲಾಖೆ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆಯುಷ್ ಇಲಾಖೆ ಕರ್ನಾಟಕದ ಸ್ಥಳಗಳಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ.

Ayush department recruitment – ಆಯುಷ್ ಇಲಾಖೆ ನೇಮಕಾತಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಸಂಕ್ಷಿಪ್ತವಾಗಿ ಈ ಲೇಖನದ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ಹುದ್ದೆಗಳ ಮಾಹಿತಿಗಳು :

ಆಯುಷ್ ಇಲಾಖೆ ಹಾಸನ ದಲ್ಲಿ ಹಲವಾರು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಖಾಲಿ ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ತಜ್ಞ ವೈದ್ಯರು ಒಟ್ಟು ಮೂರು ಹುದ್ದೆಗಳು, ಔಷಧಿಕಾರಿ ಒಟ್ಟು ಏಳು ಹುದ್ದೆಗಳು, ಮಸಾಜ್ ಲಿಸ್ಟ್ ಒಟ್ಟು ಮೂರು ಹುದ್ದೆಗಳು, ಕ್ಷರ ಸೂತ್ರ ಅಟೆಂಡರ್ ಒಟ್ಟು ಒಂದು ಹುದ್ದೆಗಳು, ಸ್ತ್ರೀ ರೋಗ ಅಟೆಂಡರ್ ಒಟ್ಟು ಒಂದು ಹುದ್ದೆಗಳು, ವಿವಿಧೋದ್ದೇಶ ಕೆಲಸಗಾರ ಒಟ್ಟು ಒಂದು ಹುದ್ದೆಗಳು, ಸಮುದಾಯ ಆರೋಗ್ಯ ಅಧಿಕಾರಿ ಒಟ್ಟು 2 ಹುದ್ದೆಗಳು, ಒಟ್ಟು 18 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಲಾಗಿದೆ ಉದ್ಯೋಗ ಸ್ಥಳವು ಹಾಸನ ಆಗಿರುತ್ತದೆ.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಹಾಯ್ ಶಿಲಾಕೆ ಹಾಸನದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳ ವಿದ್ಯಾಭ್ಯಾಸದ ವಿವರಗಳು ಈ ಕೆಳಗಿನಂತಿದೆ. ಅಧಿ ಸೂಚನೆಯ ಪ್ರಕಾರ ಅಭ್ಯರ್ಥಿಗಳು ಏಳನೇ ತರಗತಿ 10ನೇ ತರಗತಿ ಡಿಪ್ಲೋಮಾ ಬಿಬಿಎಂಎಸ್ ಎಂಡಿ ಎಸ್ ಸ್ನಾತಕೋತರ ಪದವಿ ಯಾವುದೇ ಮಾನ್ಯತ ಪಡೆದ ಮಂಡಳಿಯಿಂದ ತಾವು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಗಳ ಮಾಹಿತಿಗಳು ಈ ಕೆಳಗಿನಂತಿವೆ.

Ayush department recruitment – ಆಯುಷ್ ಇಲಾಖೆ ನೇಮಕಾತಿ – ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಡಿ ಅಥವಾ ಎಂ ಎಸ್ ಅಥವಾ ಸ್ನಾತಕೋತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಫಾರ್ಮ ಸಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಮಸಾಜಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ತರಗತಿ ಪೂರ್ಣ ಮಾಡಿರಬೇಕು. ಶರ ಸೂತ್ರ ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು. ಈ ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : 

ಆಯುಷ್ ಇಲಾಖೆ ಹಾಸನ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಾಹಿತಿಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಕೇಳಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ವಯಸ್ಸಿನ ಮಿತಿಯ ಮಾಹಿತಿಯನ್ನು ಸರಿಯಾಗಿ ನೋಡಿ ತಮ್ಮ ಅರ್ಜಿಗಳನ್ನು ಸಲ್ಲಿಸಿ.

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

ವಯೋಮಿತಿ ಸಡಿಲಿಕೆಯ ಮಾಹಿತಿಗಳು ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿಯಲ್ಲಿ ಸಡಲಿಕ್ಕೆ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ 2a 2b3a3 ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು : Ayush department recruitment – ಆಯುಷ್ ಇಲಾಖೆ ನೇಮಕಾತಿ

ಆಯುಷ್ ಇಲಾಖೆ ಹಾಸನ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನೀಡುವ ಅಗತ್ಯ ಇರುವುದಿಲ್ಲ. ವಿದ್ಯಾರ್ಥಿಗಳು ಉಚಿತವಾಗಿ ಆಯುಷ್ ಇಲಾಖೆ ಹಾಸನದ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

Ayush department recruitment

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಇಲಾಖೆಯಿಂದ ನೇರ ಸಂದರ್ಶನವನ್ನು ನಡೆಸಲಾಗುವುದು. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲೆ ನೀಡಿರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

kpsc recruitment karnataka – ಕೆಪಿಎಸ್ ನೇಮಕಾತಿ 2023

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

  • ಆಯುಷ್ ಇಲಾಖೆಯ ಹಾಸನದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಈ ಲೇಖನದ ಕೊನೆಯಲ್ಲಿ ನೀಡಿರುವ ಆಯುಷ್ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಇಲಾಖೆಯ ಹೊಸ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು.
  • ನಂತರ ಅರ್ಜಿ ನಮೂನೆಯ ಆಯ್ಕೆಯನ್ನು ಕಾಣಬಹುದು ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಸರಿಯಾಗಿ ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿ.
  • ಆನಂತರ ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸುವ ವಿಳಾಸವು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ ಅಧಿಕೃತ ಅಧಿಸೂಚನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಕರ್ನಾಟಕ ಲೋಕಸೇವಾ ಆಯೋಗದ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : 

ಆಯುಷ್ ಇಲಾಖೆ ಹಾಸನದ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಮಾರ್ಚ್ 20 ಆಗಿರುತ್ತದೆ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 19 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Conclusion : Ayush department recruitment – ಆಯುಷ್ ಇಲಾಖೆ ನೇಮಕಾತಿ

ಈ ಲೇಖನದಲ್ಲಿ ನಾವು ಆಯುಷ್ ಇಲಾಖೆ ಹಾಸನ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Application form

Notification PDF Download

Leave a Comment