Join Whatsapp Group

Join Telegram Group

Ayush department recruitment – ಆಯುಷ್ ಇಲಾಖೆ ನೇಮಕಾತಿ

Ayush department recruitment ಆಯುಷ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಸ್ಥಳದಲ್ಲಿ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 24 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.




ಹುದ್ದೆಗಳ ವಿವರಗಳು – post information :

ಕರ್ನಾಟಕ ಸ್ಥಳದಲ್ಲಿ ತಜ್ಞರು ವೈದ್ಯರು, ಆಯುರ್ವೇದ ಔಷದ ವ್ಯಾಪಾರಿಗಳು, ಕ್ಷರ ಸೂತ್ರ ಅಟೆಂಡರ್, ವಿವಿಧ ಉದ್ದೇಶ ಕೆಲಸಗಾರ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

Ayush department recruitment ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಏಳನೇ ತರಗತಿ 10ನೇ ತರಗತಿ ಎಂ ಡಿ ಎಂ ಎಸ್ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.




ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ  ನೀಡಲಾಗಿದೆ. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಮತ್ತು ಕೆಟಗರಿ 2a 2b 3a 3b ಅಭ್ಯರ್ಥಿಗಳಿಗೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ಮಾಹಿತಿ –  Salary information : Ayush department recruitment

ಆಯುಷ್ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 ದಿಂದ ಐವತ್ತು ಸಾವಿರದವರೆಗೆ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

Ayush department recruitment ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕಗಳಿರುವುದಿಲ್ಲ.

ಉದ್ಯೋಗ ಸ್ಥಳ :

ಉದ್ಯೋಗ ಸ್ಥಳ ಯಾದಗಿರಿ ಆಗಿರುತ್ತದೆ.



ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳ ಅರ್ಹತೆ ಅನುಭವ ಮತ್ತು ಪ್ರಯೋಗಿಕ ಪರೀಕ್ಷೆಯನ್ನು ನಡೆಸಿ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

District Court Notification – ಜಿಲ್ಲಾ ನ್ಯಾಯಾಲಯ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Ayush department recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.



  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 24  ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.

Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment