Join Whatsapp Group

Join Telegram Group

Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ

Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ

Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿ ಮಾಡಲಾಗುತ್ತಿದೆ. ಅಧಿಕಾರಿಗಳು ಇತ್ತೀಚಿಗೆ ಲೈಬ್ರೆರಿ ಮೇಲ್ವಿಚಾರಕರು ಹುದ್ದೆಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಬಾಗಲಕೋಟೆ ಗ್ರಾಮ ಪಂಚಾಯಿತಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 23 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಆಗಿರುತ್ತದೆ. ಈ ಲೇಖನದ ಕೊನೆಯಲ್ಲಿ ನಾವು ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ನೀಡಿದ್ದೇವೆ. 

ಬೇರೆ ಜಿಲ್ಲೆಗಳ ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನೇಮಕಾತಿಗಳು

Apply online link

ಲೈಬ್ರೆರಿ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು , ಗ್ರಂಥಾಲಯ ವಿಜ್ಞಾನದಲ್ಲಿ ಪ್ರಾಮಾಣಿಕರಣ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಬಾಗಲಕೋಟೆ ಗ್ರಾಮ ಪಂಚಾಯತ್ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

HAL ಇಂಡಿಯಾ ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭ – HAL recruitment 2023

Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ. ಇದರ ಬಗ್ಗೆ ಅಧಿಕೃತ ನೋಟಿಫಿಕೇಶನ್ ಅಲ್ಲಿ ಮಾಹಿತಿಯನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 200 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡುವಾಗ ಪಾವತಿ ಮಾಡಬೇಕು. ಆಯ್ಕೆ ಪ್ರಕ್ರಿಯೆಯು ಮೆರಿಟ್ ಪಟ್ಟಿಯ ಮೂಲಕ ನಡೆಯುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. Bagalkot Gram Panchayat Recruitment – ಗ್ರಾಮ ಪಂಚಾಯತ್ ನೇಮಕಾತಿ ನಂತರ ಕೆಳಗೆ ನೀಡಿರುವ ಮೂಲಕ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 19 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಧನ್ಯವಾದಗಳು.

Notification PDF Download

Download pdf

Apply online link

Click here

Leave a Comment