Join Whatsapp Group

Join Telegram Group

ಜಿಲ್ಲಾ ಪಂಚಾಯತ್ ನೇಮಕಾತಿ ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ

Bagalkot jilla panchayat recruitment 2023 ಕರ್ನಾಟಕ ಸ್ಥಳದಲ್ಲಿ ಜಿಲ್ಲಾ ಪಂಚಾಯತ್ ನೇಮಕಾತಿ ಮಾಡಲಾಗುತ್ತಿದೆ. ಇತ್ತೀಚಿಗೆ ಅಧಿಕಾರಿಗಳು ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ಸ್ಥಳದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 19 ಆಗಿರುತ್ತದೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಅರಣ್ಯ ತಾಂತ್ರಿಕ ಸಹಾಯಕ ತೋಟಗಾರಿಕೆ ತಾಂತ್ರಿಕ ಸಹಾಯಕ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬೀಟೆಕ್ ಬಿಇ ಬಿ ಎಸ್ ಸಿ ಬಿ ಸಿ ಎ ಯಾವ್ದಾದರೂ ಒಂದು ಶಿಕ್ಷಣವನ್ನು ಪಡೆದಿರಬೇಕು.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 40 ವರ್ಷ ಆಗಿರುತ್ತದೆ ಈ ವಯಸ್ಸಿನವರು ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. Bagalkot jilla panchayat recruitment 2023 ಅಭ್ಯರ್ಥಿಗಳನ್ನು ಮೊದಲಿಗೆ ಮೆರಿಟ್ ಪಟ್ಟಿಯನ್ನು ತಯಾರಿಸಿ ನಂತರ ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಸೂಕ್ತ ಅಭ್ಯರ್ಥಿಗಳನ್ನು ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ. ಉದ್ಯೋಗ ಸ್ಥಳವು ಬಾಗಲಕೋಟೆ ಆಗಿರುತ್ತದೆ.

NMPT Recruitment 2023 – ಹೊಸ ಮಂಗಳೂರು ಬಂದರು ನೇಮಕಾತಿ

ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಮೊದಲಿಗೆ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ನಂತರ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. Bagalkot jilla panchayat recruitment 2023 ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Notification PDF Download

Download pdf

Apply online link

Click here

Leave a Comment