Bank recruitment – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಸಹಾಯಕ ವ್ಯವಸ್ಥಾಪಕ ( assistant manager) ಹಾಗೂ ಇತರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಸಂಸ್ಥೆ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ( small industries devlopment bank )
ಹುದ್ದೆಗಳ ವಿವರಗಳು – post information ;
- ಸಹಾಯಕ ವ್ಯವಸ್ಥಾಪಕ ( Assistant Manager)
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಅಭ್ಯರ್ಥಿಯು CA,CS,CWA, CMA, CFA ಪದವಿ ಅಥವಾ L.L.B ಪದವಿ ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.
ವೇತನದ ಮಾಹಿತಿ – Salary information :
ರೂ 44,500/- 90,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information : Bank recruitment – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ
- ಸಾಮಾನ್ಯ ವರ್ಗ ( OBC ) , ಆರ್ಥಿಕವಾಗಿ ಹಿಂದುಳಿದ ವರ್ಗ ( EWS ) ಅಭ್ಯರ್ಥಿಗಳಿಗೆ – ₹1,100/-
- ಪರಿಶಿಷ್ಟ ಜಾತಿ (SC) , ಪರಿಶಿಷ್ಟ ಪಂಗಡ (ST) ಹಾಗೂ ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ -₹75/-
- ಸಿಬ್ಬಂದಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ
ಉದ್ಯೋಗ ಸ್ಥಳ :
ಭಾರತದಾದ್ಯಂತ
Post office recruitment – ಭಾರತೀಯ ಅಂಚೆ ಇಲಾಖೆ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಗುಂಪು ಚರ್ಚೆ ( group discussion)
- ಸಂದರ್ಶನ ( interview )
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- Bank recruitment – ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಮೊದಲಿಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
- ಅರ್ಜಿದಾರರು ಅವಶ್ಯಕ ದಾಖಲೆಗಳನ್ನು ನೀಡಬೇಕು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ.
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |