Join Whatsapp Group

Join Telegram Group

ಅಟೆಂಡರ್, ಡಾಟಾ ಎಂಟ್ರಿ ಆಪರೇಟರ್ ಸೇರಿ ಒಟ್ಟು 300 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಸಂಸ್ಥೆ : ಬ್ರಾಡ್ ಕಾಸ್ಟ್ ಕೌನ್ಸಿಲ್ ಕನ್ಸಲ್ಟೆಂಟ್ ಲಿಮಿಟೆಡ್

ಹುದ್ದೆಯ ಹೆಸರು :  ಡಾಟಾ ಎಂಟ್ರಿ ಆಪರೇಟರ್ ಸೇರಿ ಒಟ್ಟು 300 ಹುದ್ದೆಗಳು.

ವೇತನ : 33450-62600 R.S

ವಯಸ್ಸಿನ ಮಿತಿ : 18 ಗರಿಷ್ಠ ವಯಸ್ಸು 45

ಅನುಭವ : ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಆಯ್ಕೆಯ ವಿಧಾನ : ಪರೀಕ್ಷೆ

ಅರ್ಜಿ ಸಲ್ಲಿಕೆ ವಿಧಾನ : ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಅಭ್ಯರ್ಥಿಗಳು ಸ್ವತಃ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಿ ಇರುವುದಿಲ್ಲ. ಅರ್ಜಿ ಸಲ್ಲಿಸುವ ರೀತಿ ಬಗ್ಗೆ ಮಾಹಿತಿ ಪಡೆಯಲು ಕೆಳಗೆ ನೀಡಿರುವ ಅಧಿಕ ತಧಿ ಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಿ.

ವಿದ್ಯಾಭ್ಯಾಸ : ಅಧಿಕೃತ ಅಧಿಸೂಚನೆಯನ್ನು ನೋಡಿ.

ಹೆಚ್ಚಿನ ಮಾಹಿತಿಗಾಗಿ ಕಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ 👇👇 short notification PDF. 

Download pdf

 

Leave a Comment