BEL recruitment 2022
BEL recruitment 2022 ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ವಿವಿಧ ಸ್ಥಳಗಳಲ್ಲಿ ಅಂದರೆ ಕರ್ನಾಟಕ ಸೇರಿದಂತೆ ಮುಂಬೈ ಮಹಾರಾಷ್ಟ್ರ ಚೆನ್ನೈ ತಮಿಳುನಾಡು ವಿಶಾಖಪಟ್ಟಣಂ ಆಂಧ್ರಪ್ರದೇಶ ಮತ್ತು ಕೊಲ್ಕತ್ತಾ ಸ್ಥಳಗಳಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 24 2022 ತಮ್ಮ ಅರ್ಜಿಗಳನ್ನು ಆಫ್ ಲೈನ್ ವಿಧಾನದ ಮೂಲಕ ಸಲ್ಲಿಸಬಹುದಾಗಿದೆ. ಈ ಅರ್ಜಿ ನಮೂನೆಯ ಶೈಕ್ಷಣಿಕ ಮಾಹಿತಿಗಳು ವಯಸ್ಸಿನ ಮಿತಿ ಅರ್ಜಿ ಶುಲ್ಕದ ವಿವರಗಳು ವೇತನದ ವಿವರಗಳು ಆಯ್ಕೆ ಪ್ರಕ್ರಿಯೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಕೆಳಗೆ ಸಂಪೂರ್ಣವಾಗಿ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು
ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಹೊರಡಿಸಿದ ಹೊಸ ಅನಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಲೆಕ್ಟ್ರಾನಿಕ್ ಮತ್ತು ದೂರಸಂಪರ್ಕ ಅಥವಾ ತಂತ್ರಜ್ಞಾನ ಮಾಹಿತಿ ತಂತ್ರಜ್ಞಾನ ಅಥವಾ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಅಥವಾ ಬಿ ಈ ಅಥವಾ ಬ್ಯೂಟಿ ಬಿ ಟೆಕ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಮೇಲೆ ನೀಡಿರುವ ಯಾವುದೇ ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಮಾಹಿತಿ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಪೋಸ್ಟ್ ಕೊನೆಯಲ್ಲಿ ನೀಡಲಾದ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಶೈಕ್ಷಣಿಕ ಮಾಹಿತಿಯನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ವಯಸ್ಸಿನ ಮಿತಿ ಮಾಹಿತಿಗಳು – BEL recruitment 2022
ಬಿಇಎಲ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 32 ವರ್ಷಗಳು ಆಗಿರುತ್ತದೆ. ಈ ವಯಸ್ಸಿನ ಕೆಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ವಯಸ್ಸಿನ ಮಿತಿಯ ಹೆಚ್ಚಿನ ಮಾಹಿತಿಯ ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಅಧಿಕೃತ ಅಧಿಸೂಚನೆಯನ್ನು ಕೆಳಗೆ ನೀಡಿದ್ದೇವೆ.
ವಯೋಮಿತಿ ಸಡಿಲಿಕೆ ವಿವರಗಳು : BEL recruitment 2022
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡೆಲಿಕೆಯನ್ನು ನೀಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ನೋಡೋಣ. ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ಕಾಲ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ಕಾಲ ವಯೋಮಿತಿ ಸಡವಿಕೆಯನ್ನು ನೀಡಲಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ಕಾಣಬಹುದು.
ಅರ್ಜಿ ಶುಲ್ಕದ ಮಾಹಿತಿಗಳು : BEL recruitment 2022
BEL recruitment 2022 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಅರ್ಜಿ ಶುಲ್ಕದ ವಿವರಗಳು ವಿವಿಧ ರೀತಿಯ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಮೊದಲಿಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಮತ್ತು ಯಾವುದೇ ರೀತಿಯ ಅರ್ಜಿ ಶುಲ್ಕ ಆವತ್ತಿ ಮಾಡದೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನುಳಿದ ಅಭ್ಯರ್ಥಿಗಳಿಗೆ ಅಂದರೆ ಇತರ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 400 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಈ ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಪಾವತಿ ಮಾಡುವ ವಿಧಾನ ಆನ್ಲೈನ್ ಆಗಿದೆ ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ನೇಮಕಾತಿಯ ಆಯ್ಕೆ ಪ್ರಕ್ರಿಯೆ ವಿಧಾನಗಳು : BEL recruitment 2022
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಈ ಲಿಕಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಉತ್ತಮ ಅಂಕ ಪಡೆದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುವುದು. ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುವುದು. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ದಾಖಲೆಗಳನ್ನು ಸರಿಯಾಗಿ ನೀಡಬೇಕು.
ಬಿಇಎಲ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲನೆಯದಾಗಿ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಹೋದ ನಂತರ ಬಿಇಎಲ್ ನೇಮಕಾತಿಯ ಹೊಸ ಅಧಿಸೂಚನೆಯನ್ನು ನೀವು ಅಲ್ಲಿ ಕಾಣಬಹುದು. ಅಧಿಕೃತ ವೆಬ್ಸೈಟ್ ನಿಂದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಪ್ರಾರಂಭದಿಂದ ಕೊನೆಯವರೆಗೆ ಸಂಪೂರ್ಣವಾಗಿ ಓದಬೇಕು. ಸಂಪೂರ್ಣವಾಗಿ ಓದಿದ ನಂತರ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು.
ನಂತರ ಮುಂದಿನ ಹಂತದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಬೇಕು. ಸಂಪೂರ್ಣವಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಲ್ಲಾ ದಾಖಲೆಗಳನ್ನು ಸಲ್ಲಿಸಿದ ನಂತರ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆಕೊಳ್ಳಬೇಕು ಮತ್ತು ಈ ಕೆಳಗೆ ನೀಡಲಾದ ವಿಳಾಸಕ್ಕೆ ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
ಅರ್ಜಿ ಸಲ್ಲಿಸುವ ವಿಳಾಸ :
ಜನರಲ್ ಮ್ಯಾನೇಜರ್ ನಾವೆಲ್ ಸಿಸ್ಟಮ್ ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್, ಬೆಂಗಳೂರು ಕರ್ನಾಟಕ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಪ್ರಮುಖವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ನವೆಂಬರ್ 9 2022 ಆಗಿರುತ್ತದೆ ಮತ್ತು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 24 ಆಗಿರುತ್ತದೆ. ಆದ್ದರಿಂದ ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮರ್ಜಿಗಳನ್ನು ಸಲ್ಲಿಸಬೇಕು.
Conclusion :
ಈ ಲೇಖನದಲ್ಲಿ ನಾವು ಬಿಇಎಲ್ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಬಿಡುಗಡೆ ಮಾಡಿದ ಹೊಸದಿ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.