BEL recruitment 2023 Karnataka – BEL ನೇಮಕಾತಿ
BEL recruitment 2023 Karnataka – BEL ನೇಮಕಾತಿ – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕೇಂದ್ರ ಸರ್ಕಾರಿ ಸಂಸ್ಥೆ ಕರ್ನಾಟಕದಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ ಮಾಡಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಆಸಕ್ತಿ ಇರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರಗಳು : BEL recruitment 2023 Karnataka – BEL ನೇಮಕಾತಿ
BEL ಅಧಿಕೃತ ಅಧಿಸೂಚನೆ ಪ್ರಕಾರ ಪ್ರಾಜೆಕ್ಟ್ ಇಂಜಿನಿಯರ್-I ಗೆ 5 ಮತ್ತು ಟ್ರೈನಿ ಇಂಜಿನಿಯರ್-I ಗೆ 4 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗೆ ಬೇಕಾಗಿರುವ ಶೈಕ್ಷಣಿಕ ಮಾಹಿತಿಗಳು :
BEL ಅಧಿಕೃತ ಅಧಿಸೂಚನೆ ಪ್ರಕಾರ ಪ್ರಾಜೆಕ್ಟ್ ಇಂಜಿನಿಯರ್-I ಗೆ ಹುದ್ದೆ ಸಲ್ಲಿಸುವ ಸಾಮಾನ್ಯ/OBC ಅಭ್ಯರ್ಥಿಗಳಿಗೆ 55% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್ ಶಿಕ್ಷಣ ಪಡೆದಿರಬೇಕು ಅವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹ ಆಗಿರುತ್ತಾರೆ.
ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ಅರ್ಜಿ ಸಲ್ಲಿಸುವವರ ಕನಿಷ ವಯಸ್ಸಿನ ಮಿತಿ 28 ವರ್ಷ ಆಗಿದೆ. ಗರಿಷ್ಟ ವಯಸ್ಸಿನ ಮಿತಿ 32 ವರ್ಷ ಆಗಿದೆ.
ವೇತನದ ವಿವರಗಳು :
ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ರೂ. 40,000 – 55,000 ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ರೂ. 30,000 – 40,000/- ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ bel ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು :
SC/ST/PWD ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ ಆದರೆ ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 117 ಅರ್ಜಿ ಶುಲ್ಕ ಇರುತ್ತದೆ.
zilla panchayat recruitment 2023 karnataka – ಜಿಲ್ಲಾ ಪಂಚಾಯತ್ ನೇಮಕಾತಿ
ಅರ್ಜಿ ಸಲ್ಲಿಸುವ ಮಾಹಿತಿಗಳು :
BEL recruitment 2023 Karnataka – BEL ನೇಮಕಾತಿ – ಮೊದಲಿಗೆ bel ಸಂಸ್ಥೆಯ www.bel-india.in ಅಧಿಕೃತ ಭೇಟಿ ನೀಡಿ, ಅಧಿಸೂಚನೆಯನ್ನು ಕ್ಲಿಕ್ ಮಾಡಿ ಸಂಪೂರ್ಣ ಓದಿ, ನಂತರ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಫೋಟೊಕಾಪಿಗಳಲ್ಲಿ ಈ ವಿಳಾಸಕ್ಕೆ ಕಳುಹಿಸಬೇಕು: Manager (HR/NS), Bharat Electronics Limited, Jalahalli Post, ಬೆಂಗಳೂರು – 560 013.
ಪ್ರಮುಖ ದಿನಾಂಕಗಳ ಮಾಹಿತಿಗಳು :
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ 01.08.2023 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.08.2023 ಆಗಿದೆ.
Notification PDF Download |
Download pdf |
Official website link |
Apply online link |
1 thought on “BEL recruitment 2023 Karnataka – BEL ನೇಮಕಾತಿ”