BEL ನೇಮಕಾತಿ 2024 – Bel recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಹಿರಿಯ ಸಹಾಯಕ ಇಂಜಿನಿಯರ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ವಿವರಗಳು – post information ;
- ಹಿರಿಯ ಸಹಾಯಕ ಇಂಜಿನಿಯರ್
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಕಮ್ಯುನಿಕೇಷನ್/ಟೆಲಿ-ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಎಲೆಕ್ಟ್ರಿಕಲ್‌ನಲ್ಲಿ ಡಿಪ್ಲೋಮಾ ಮಾಡಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-Feb-2024 ರಂತೆ ಗರಿಷ್ಠ ವಯಸ್ಸು 50 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ :
- ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.30000-120000/- ಪ್ರತಿ ತಿಂಗಳು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
HAL ನೇಮಕಾತಿ ಕರ್ನಾಟಕ – HAL recruitment
ಉದ್ಯೋಗ ಸ್ಥಳ :
- ವಿಶಾಖಪಟ್ಟಣಂ
- ಆಂಧ್ರಪ್ರದೇಶ,
- ಪೋರ್ಟ್ ಬ್ಲೇರ್ – ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು,
- ಕಾರವಾರ – ಕರ್ನಾಟಕ,
- ಕೊಚ್ಚಿ – ಕೇರಳ,
- ಶ್ರೀನಗರ – ಜಮ್ಮು ಮತ್ತು ಕಾಶ್ಮೀರ,
- ದೆಹಲಿ – ನವದೆಹಲಿ,
- ಗುವಾಹಟಿ – ಅಸ್ಸಾಂ,
- ಮುಂಬೈ – ಮಹಾರಾಷ್ಟ್ರ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಲಿಖಿತ ಪರೀಕ್ಷೆ
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ bel-india.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 26-02-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 20-Mar-2024
Notification PDF Downlod |
Download pdf |
Official Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |