bel recruitment ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ತರಬೇತಿ ಅಧಿಕಾರಿ-I (ಆಂತರಿಕ ಲೆಕ್ಕ ಪರಿಶೋಧನೆ ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ವಿವರಗಳು – post information ;
- ತರಬೇತಿ ಅಧಿಕಾರಿ-I (ಆಂತರಿಕ ಲೆಕ್ಕ ಪರಿಶೋಧನೆ )
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- BEL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಹಣಕಾಸು ವಿಷಯದಲ್ಲಿ MBA ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-Jan-2024 ರಂತೆ 28 ವರ್ಷವಾಗಿರಬೇಕು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.30000-40000/- ಪ್ರತಿ ತಿಂಗಳು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- bel recruitment ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಎಲ್ಲಾ ಇತರ ಅಭ್ಯರ್ಥಿಗಳು: ರೂ.177/-
ಉದ್ಯೋಗ ಸ್ಥಳ :
- ಬೆಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : bel recruitment
- ಲಿಖಿತ ಪರೀಕ್ಷೆ ( written test )
- ಸಂದರ್ಶನ ( interview ) ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : bel recruitment
- bel recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ bel-india.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 31-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 14-Feb-2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |