Join Whatsapp Group

Join Telegram Group

BEML Recruitment 2023 – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ

BEML Recruitment 2023 ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಕರ್ನಾಟಕ ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಇ-ಮೇಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದ ಕೊನೆಯಲ್ಲಿ ಅರ್ಜಿ ನಮೂನೆ ಮತ್ತು ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ನೀಡಿದ್ದೇನೆ.




ಹುದ್ದೆಗಳ ವಿವರಗಳು – post information :

ಕರ್ನಾಟಕ ಸ್ಥಳದಲ್ಲಿ ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆಗಳು – Education qualification

BEML Recruitment 2023 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮಾ ಪದವಿ ಅಥವಾ ಬಿಇ ಅಥವಾ ಬಿಟೆಕ್ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು : BEML Recruitment 2023 

BEML Recruitment 2023  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 63 ವರ್ಷ ಆಗಿದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : 

ಕೇಂದ್ರ ಸರ್ಕಾರದ ಈ ನೇಮಕಾತಿಗೆ ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವುದರ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Ayush department recruitment – ಆಯುಷ್ ಇಲಾಖೆ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • BEML Recruitment 2023 ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

  • ಮೊದಲಿಗೆ ಅಭ್ಯರ್ಥಿಗಳು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.

  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ನಂತರ ಕೆಳಗೆ ನೀಡಿರುವ ಇ-ಮೇಲ್ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

    recruitment@beml.co.in

  • ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 15 ಆಗಿದೆ.



ನೋಟಿಫಿಕೇಷನ್ pdf ಡೌನ್ಲೋಡ್
Download pdf

Website link 

Official website link

Application form pdf
Apply now
Diploma pass jobs
Apply now
Karnataka govt jobs 
Apply now

 

Leave a Comment