Join Whatsapp Group

Join Telegram Group

BEML recruitment – BEML ನೇಮಕಾತಿ 2023

BEML recruitment – BEML ನೇಮಕಾತಿ 2023

BEML recruitment – BEML ನೇಮಕಾತಿ 2023 : ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಬಿಇಎಂಎಲ್ ಅಧಿಕಾರಿಗಳು ಹಲವು ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಮೇ ಒಂದು ಮೊದಲು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿನ ಇತರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
BEML
ಪೋಸ್ಟ್ ಹೆಸರು
ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು
ಅಧಿಕೃತ ಅಧಿಸೂಚನೆ ಪ್ರಕಾರ
ವೇತನ
25,000 – 80,000

ಹುದ್ದೆಗಳ ಮಾಹಿತಿಗಳು : BEML recruitment – BEML ನೇಮಕಾತಿ 2023

ಭಾರತ್ ಅರ್ಥ್ ಮೂವರ್ಸ್ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಹಲವುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಹುದ್ದೆಗಳ ವಿವರಗಳು – ಆಫೀಸರ್ ಹುದ್ದೆಗಳು, ಅಸಿಸ್ಟೆಂಟ್, ಆಫೀಸರ್ ಡಿಪ್ಲೋಮೋ ಟ್ರೈನಿಂಗ್ ಹುದ್ದೆಗಳು, ಆಫೀಸ್ ಅಸಿಸ್ಟೆಂಟ್ ಟ್ರೈನಿಂಗ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಧಿಕೃತ ಅಧಿಸೂಚನೆಯಲ್ಲಿ ಶೈಕ್ಷಣಿಕ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದೆ. ಈ ಲೇಖನದ ಕೊನೆಯಲಿ ಅಧಿಕೃತ ಸೂಚನೆಯನ್ನು ನೀಡಲಾಗಿದೆ ನೋಡಿ.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :

ಭಾರತ್ ಅರ್ಥ್ ಮೂವರ್ಸ್ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 39 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು : BEML recruitment – BEML ನೇಮಕಾತಿ 2023

ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುವುದಿಲ್ಲ

ಅರ್ಜಿ ಶುಲ್ಕದ ಮಾಹಿತಿಗಳು :

ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಉಳಿದ ಅಭ್ಯರ್ಥಿಗಳಿಗೆ 500 R.S ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

HAL recruitment – HAL ಇಂಡಿಯಾ ನೇಮಕಾತಿ 2023

ಆಯ್ಕೆ ಪ್ರಕ್ರಿಯೆ ಮಾಹಿತಿ :

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಹೊಸ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಹೀಗೆ ಇರುತ್ತದೆ. ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನಂತರ ಈ ಮೇಲೆ ನೀಡಿರುವ ಹುದ್ದೆಗೆ ಅನುಸಾರವಾಗಿ ಆಯ್ಕೆ ಮಾಡಲಾಗುತ್ತದೆ.

BEML recruitment

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಆನ್ಲೈನ್ ಲಿಂಕ್ ಗೆ ಕ್ಲಿಕ್ ಮಾಡಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿ ಏನೆಂದರೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಸಂಪೂರ್ಣವಾಗಿ ಓದಿದ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಕೆಳಗೆ ನೀಡಿರುವ ಆನ್ಲೈನ್ ಬೆಂಕಿಗೆ ಕ್ಲಿಕ್ ಮಾಡಿದ ನಂತರ ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿದ ನಂತರ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತಿ ಇರುವವರು ತಮ್ಮ ಅರ್ಜಿಯನ್ನು ಇವತ್ತೇ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01.05.2023 ಆಗಿರುತ್ತದೆ ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬೇಕು.

Conclusion :

BEML recruitment – BEML ನೇಮಕಾತಿ 2023 ಈ ಲೇಖನದಲ್ಲಿ ನಾವು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Notification PDF 
Download pdf
Website link
👉👉👉
Website link 

Leave a Comment