BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ವ್ಯವಸ್ಥಾಪಕ ಹಾಗೂ ಇತರೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆಗಳ ವಿವರಗಳು – post information ;
- ಉಪ ಪ್ರಧಾನ ವ್ಯವಸ್ಥಾಪಕರು ( Deputy General Manager ) – 1
- ವ್ಯವಸ್ಥಾಪಕ / ಸಹಾಯಕ ವ್ಯವಸ್ಥಾಪಕ ( Manager / Assistant Manager ) – 1
- ನಿರ್ವಾಹಕ ಅಧಿಕಾರಿ ( Admin Officer) – 30
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ LLB, ಪದವಿ, MBA, MSW, M.A, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ
- ಉಪ ಪ್ರಧಾನ ವ್ಯವಸ್ಥಾಪಕರು ( Deputy General Manager ) – ಗರಿಷ್ಠ 45 ವರ್ಷ ಮೀರಿರಬಾರದು.
- ವ್ಯವಸ್ಥಾಪಕ / ಸಹಾಯಕ ವ್ಯವಸ್ಥಾಪಕ ( Manager / Assistant Manager ) – ಗರಿಷ್ಠ 34 ವರ್ಷ ಮೀರಿರಬಾರದು.
- ನಿರ್ವಾಹಕ ಅಧಿಕಾರಿ ( Admin Officer) – ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ;
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 03 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information :
- BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ – ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ.
- ಉಪ ಪ್ರಧಾನ ವ್ಯವಸ್ಥಾಪಕರು ( Deputy General Manager ) – ರೂ.90,000 – 2,40,000/-
- ವ್ಯವಸ್ಥಾಪಕ / ಸಹಾಯಕ ವ್ಯವಸ್ಥಾಪಕ ( Manager / Assistant Manager ) – ರೂ.50,000 – 1,80,000/-
- ನಿರ್ವಾಹಕ ಅಧಿಕಾರಿ ( Admin Officer) – ರೂ.30,000 – 1,20,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ಇರುತ್ತದೆ.
- ಪಾವತಿ ವಿಧಾನ – ಅನ್ ಲೈನ್
KVB bank recruitment – KVB ಬ್ಯಾಂಕ್ ನೇಮಕಾತಿ 2023
ಉದ್ಯೋಗ ಸ್ಥಳ :
- ಬೆಂಗಳೂರು, ಮೈಸೂರು – ಕರ್ನಾಟಕ, ಪಾಲಕ್ಕಾಡ್ – ಕೇರಳ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ
- ಲಿಖಿತ ಪರೀಕ್ಷೆ ( written test )
- ಮೌಲ್ಯಮಾಪನ ( Assessment )
- ಸಂದರ್ಶನ ( interview )
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- BEML recruitment – ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ – ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ bemlindia.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 06-12-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 27-Dec-2023
ಹಾರ್ಡ್ ಕಾಪಿ ಸಲ್ಲಿಸಲು ಕೊನೆಯ ದಿನಾಂಕ : 03-Jan-2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |