Join Whatsapp Group

Join Telegram Group

BHEL recruitment – ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಹೊಸ ನೇಮಕಾತಿಗಳು

BHEL recruitment – ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಹೊಸ ನೇಮಕಾತಿಗಳು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ವಿವಿಧ ಸ್ಥಳಗಳಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಪ್ರಾಜೆಕ್ಟ್ supervisor ಮತ್ತು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 1 ಆಗಿರುತ್ತದೆ. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.




ಹುದ್ದೆಗಳ ವಿವರಗಳು – post information :

ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ಪ್ರಾಜೆಕ್ಟ್ ಸೂಪರ್ವೈಸರ್ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಇ ಬಿ ಬಿ ಟೆಕ್ ಗ್ರಾಜುಯೇಷನ್ ಎಲೆಕ್ಟ್ರಾನಿಕ್ಸ್ ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವವರು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಆಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : BHEL recruitment

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : 

BHEL recruitment ಅರ್ಜಿ ಶುಲ್ಕದ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ನೋಡಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಸಂಸ್ಥೆಯು ಲಿಖಿತ ಪರೀಕ್ಷೆಯನ್ನು ನಡೆಸುತ್ತದೆ ಮತ್ತು ಮುಂದಿನ ಹಂತದಲ್ಲಿ ನೇರ ಸಂದರ್ಶನ ಮಾಡಿಸಿ ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • BHEL recruitment ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆಫ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಬೇಕಾಗಿರು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
  • ವಿಳಾಸ ಭಾರತ ಹೆವಿ ಎಲೆಕ್ಟ್ರಾನಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಎಲೆಕ್ಟ್ರಿಕ್ ಡಿವಿಜನ್ ಪಿ ಬಿ ನಂಬರ್ ಎರಡು ಆರು ಸೊನ್ನೆ ಆರು ಮೈಸೂರು ರೋಡು ಬೆಂಗಳೂರು 560026 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 1 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment