ಸಂಸ್ಥೆ |
BMRCL |
ಉದ್ಯೋಗ ಸ್ಥಳ | ಕರ್ನಾಟಕ |
ವಿದ್ಯಾಭ್ಯಾಸ | ಪಿಯುಸಿ |
ಅರ್ಜಿ ಕ್ರಮ | ಆಫ್ಲೈನ್ |
BMRCL recruitment – ಬೆಂಗಳೂರು ಮೆಟ್ರೋ ನೇಮಕಾತಿ
BMRCL recruitment – ಬೆಂಗಳೂರು ಮೆಟ್ರೋ ನೇಮಕಾತಿ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಬೆಂಗಳೂರು ಮೆಟ್ರೋ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಈಗಾಗಲೇ ಬಿ ಎಂ ಆರ್ ಸಿ ಎಲ್ ಸಂಸ್ಥೆಯು ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ನಾವು BMRCL recruitment ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ.
ಹುದ್ದೆಗಳ ಮಾಹಿತಿಗಳು :
ಬಿ ಎಂ ಆರ್ ಸಿ ಎಲ್ ಬಿಡುಗಡೆ ಮಾಡಿರುವ ಅಧಿಕೃತ ಅನಿಸೂಚನೆಯ ಪ್ರಕಾರ ಕರ್ನಾಟಕದ ಸ್ಥಳದಲ್ಲಿ ಒಟ್ಟು 67 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಕರ್ನಾಟಕ ಸ್ಥಳದಲ್ಲಿ ಅಗ್ನಿಶಾಮಕ ಮತ್ತು ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ಬೆಂಗಳೂರು ಮೆಟ್ರೋ ನೇಮಕಾತಿ BMRCL recruitment ಅಧಿಕೃತ ಅಧಿಸೂಚನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು ಈ ಕೆಳಗಿನಂತಿವೆ, ಬೆಂಗಳೂರು ಮೆಟ್ರೋ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆಯನ್ನು ಪಡೆದಿರುವ ಮಂಡಳಿಯಿಂದ ಪಿಯುಸಿ ಶಿಕ್ಷಣ ಅಥವಾ ವಿ ಎಸ್ ಸಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಿಎಂಆರ್‌ಸಿಎಲ್ ಬೆಂಗಳೂರು ಮೆಟ್ರೋ ನೇಮಕಾತಿ ಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಶಿಕ್ಷಣ ಮಾಹಿತಿಯನ್ನು ಪಡೆಯಲು ಬೆಳೆಸುವ ಅಭ್ಯರ್ಥಿಗಳು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.
ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : BMRCL recruitment – ಬೆಂಗಳೂರು ಮೆಟ್ರೋ ನೇಮಕಾತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ ಇದರಂತೆ ಮೆಟ್ರೋ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 60 ಎರಡು ವರ್ಷಗಳು ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Ayush department recruitment – ಆಯುಷ್ ಇಲಾಖೆ ನೇಮಕಾತಿ
ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿಲ್ಲ. ಮೇಲೆ ನೀಡಿರುವ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕದ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿ ಶುಲ್ಕದ ಮಾಹಿತಿಯನ್ನು ಪಡೆಯಲು ಬಯಸುವವರು ಕೆಳಗೆ ನೀಡಿರುವ ಅಧಿಕೃತ ಪಿಡಿಎಫ್ ನೋಟಿಫಿಕೇಶನನ್ನು ನೋಡಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : BMRCL recruitment
- ಮೆಟ್ರೋ ನೇಮಕಾತಿ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಂದರೆ ಬಿಎಂಆರ್‌ಸಿಎಲ್ BMRCL recruitment ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ. ಅಧಿಕೃತ ವೆಬ್ಸೈಟ್ ಗೆ ಹೋದನಂತರ ಹೋಂ ಪೇಜ್ ನಲ್ಲಿ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು.
- ಅಲ್ಲಿ ಕ್ಲಿಕ್ ಮಾಡಿದಾಗ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ ನಂತರ ಅರ್ಜಿ ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಸಬೇಕಾದ ವಿಳಾಸ ಜನರಲ್ ಮ್ಯಾನೇಜರ್ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೂರನೇ ಮಹಡಿ ಬಿಎಂಟಿಸಿ ಕಾಂಪ್ಲೆಕ್ಸ್ ಕೆ ಎಚ್ ರಸ್ತೆ ಶಾಂತಿನಗರ ಬೆಂಗಳೂರು 560027. ಈ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆಗೆ ಅಗತ್ಯವಿರುವ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು :
ಮೆಟ್ರೋ ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮಾರ್ಚ್ 21 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 20 ಆಗಿರುತ್ತದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಎಪ್ರಿಲ್ 22. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Conclusion :
ಈ ಲೇಖನದಲ್ಲಿ ನಾವು BMRCL recruitment ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು. ಈ ಲೇಖನದಲ್ಲಿ bmrcl project recruitment notification, bmrcl recruitment for diploma holders, bmrcl recruitment 2023 notification, bmrcl recruitment 2023 official website, bmrcl application status, bmrcl recruitment 2023 apply online ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
Notification PDF 1 Download : Download pdf
Notification PDF 2 Download : Download pdf
Official website link : More information
Recent Karnataka government jobs :
Ayush department recruitment – ಆಯುಷ್ ಇಲಾಖೆ ನೇಮಕಾತಿ
kpsc recruitment karnataka – ಕೆಪಿಎಸ್ ನೇಮಕಾತಿ 2023
Frequently asking Karnataka govt jobs questions :
What is the salary of Bangalore Metro train driver?
What is the salary of Bangalore Metro workers?
What is the full form of Bmrcl?
What is the status of Bmrcl pink line?