Join Whatsapp Group

Join Telegram Group

BMRCL recruitment karnataka – ಬಿಎಂಆರ್ಸಿಎಲ್ ನೇಮಕಾತಿ 2023

BMRCL recruitment karnataka – ಬಿಎಂಆರ್ಸಿಎಲ್ ನೇಮಕಾತಿ 2023

BMRCL recruitment karnataka – ಬಿಎಂಆರ್ಸಿಎಲ್ ನೇಮಕಾತಿ 2023 – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಬಿಎಂಆರ್‌ಟಿಸಿ ಅಂದರೆ ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಮತ್ತೊಂದು ಅಧಿಕೃತ ಸೂಚನೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಸ್ಥಳದಲ್ಲಿ ಒಟ್ಟು 236 ಹುದ್ದೆಗಳಿಗೆ ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು BMRCL recruitment karnataka 236 ಹುದ್ದೆಗಳಿಗೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
ಬಿಎಂಆರ್ಸಿಎಲ್ ನೇಮಕಾತಿ 2023
ಪೋಸ್ಟ್ ಹೆಸರು
ಟ್ರೈನ್ ಆಪರೇಟರ್ ಹುದ್ದೆಗಳು
ಒಟ್ಟು ಹುದ್ದೆಗಳು
236 ಹುದ್ದೆಗಳು
ವೇತನ
35,000  – 45,000

ಹುದ್ದೆಗಳ ಮಾಹಿತಿಗಳು :

ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ಸ್ಟೇಷನ್ ಕಂಟ್ರೋಲರ್ ಒಟ್ಟು 92 ಹುದ್ದೆಗಳು ಮತ್ತು ಟ್ರೈನ್ ಆಪರೇಟರ್ ಹುದ್ದೆಗಳು ಒಟ್ಟು 16 ಹುದ್ದೆಗಳು. ಸೆಕ್ಷನ್ ಇಂಜಿನಿಯರ್ ಒಟ್ಟು 14 ಹುದ್ದೆಗಳು ನಿರ್ವಾಹಕ 101 ಹುದ್ದೆಗಳು. ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಬಯಸಿದರೆ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಓದಬಹುದಾಗಿದೆ.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

BMRCL recruitment karnataka ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ 236 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಆರೋಗ್ಯ ಮಾಹಿತಿಗಳು ಈ ಕೆಳಗಿನಂತಿವೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಐಟಿಐ ಅಥವಾ ಬಿಇ ಬಿ ಟೆಕ್ ಇಂಜಿನಿಯರಿಂಗ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣವನ್ನು ಪೂರ್ಣಗೊಳಿಸಿದ್ದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : 

ಬಿಎಂಆರ್ಟಿಸಿ ಬೆಂಗಳೂರು ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ BMRCL recruitment karnataka ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ ವಯಸ್ಸು 18 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿದೆ. ಈ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು 236 ಹುದ್ದೆಗಳಿಗೆ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇತ್ತೀಚಿಗೆ ಬಿಡುಗಡೆ ಆಗಿರುವ ಸರ್ಕಾರಿ ಉದ್ಯೋಗಗಳು 👇👇
KSP recruitment – KSP ನೇಮಕಾತಿ 2023

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ ಮೊದಲಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

BMRCL recruitment karnataka ಅರ್ಜಿ ಶುಲ್ಕದ ಮಾಹಿತಿಗಳು : 

ಅರ್ಜಿ ಶುಲ್ಕದ ಮಾಹಿತಿಗಳು ಈ ಕೆಳಗಿನಂತಿವೆ ಎಸ್ ಟಿ ಎಸ್ ಸಿ ಅಭ್ಯರ್ಥಿಗಳಿಗೆ 590ಗಳು ಮತ್ತು ಉಳಿದ ಅಭ್ಯರ್ಥಿಗಳಿಗೆ ಅಂದರೆ 2b3a3 ಬಿ ಅಭ್ಯರ್ಥಿಗಳಿಗೆ  1180 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

BMRCL recruitment karnataka - ಬಿಎಂಆರ್ಸಿಎಲ್ ನೇಮಕಾತಿ 2023

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಬೆಂಗಳೂರಿ ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್  bmrcl metro recruitment ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ನಡೆಯುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಲಿಕ್ತ ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಪಡೆದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಸಂದರ್ಶನ ಮತ್ತು ಮೆರಿಟ್ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BMRCL recruitment karnataka ಅರ್ಜಿ ಸಲ್ಲಿಸುವ ಕ್ರಮಗಳು :

  • 236 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟ್ನಲ್ಲಿ ಇತ್ತೀಚೆಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭವಾಗುವ ದಿನಾಂಕ ಮತ್ತು ಕೊನೆಯಾಗುವ ದಿನಾಂಕವನ್ನು ಎಚ್ಚರಿಕೆಯಿಂದ ಗಮನಿಸಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ( ಗಮನಿಸಿ ಅರ್ಜಿ ಶುಲ್ಕವನ್ನು ಸ್ವೀಕಾರ ಮಾಡುತ್ತಿರುವುದು ಆಯಾ ಇಲಾಖೆಗೆ ಸಂಬಂಧಪಟ್ಟ ಸರ್ಕಾರಿ ಇಲಾಖೆ ಹೊರತು ನಾವಲ್ಲ)
  • ನಂತರ ಕೊನೆಯ ಹಂತದಲ್ಲಿ ಎಲ್ಲಾ ವಿವರಗಳನ್ನು ನೀಡಿ ಅರ್ಜಿ ನಮೂನೆಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಕೆ ಆನ್ಲೈನ್ ಲಿಂಕ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : 

ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 24 ಆಗಿರುತ್ತದೆ ಲಿಖಿತ ಪರೀಕ್ಷೆ ಇರುವ ದಿನಾಂಕ ಜೂನ್ 6,7,8 ಆಗಿರುತ್ತದೆ.

Conclusion :  

ಈ ಲೇಖನದಲ್ಲಿ ನಾವು ಬೆಂಗಳೂರ ಮೆಟ್ರೋ ಕಾರ್ಪೊರೇಷನ್ ಲಿಮಿಟೆಡ್ BMRCL recruitment karnataka ಬಿಡುಗಡೆ ಮಾಡಿರುವ ಒಟ್ಟು 236 ಹುದ್ದೆಗಳ ಅಧಿಕೃತ ಅಧಿ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು. ಈ ಕೆಳಗೆ ನಾವು bmrcl recruitment notification 2023 ನೀಡಿದ್ದೇವೆ ನೋಡಿ.

Notification and application form PDF 
Download pdf
Website link
👉👉👉
Website link 🔗

 

Leave a Comment