Join Whatsapp Group

Join Telegram Group

BMRCL recruitment notification – BMRCL ನೇಮಕಾತಿ 2023

BMRCL recruitment notification ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹೊಸ ನೇಮಕಾತಿ ಆದೇಶ ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ( BMRCL )




ಹುದ್ದೆಗಳ ವಿವರಗಳು – post information ;

  • ವ್ಯವಸ್ಥಾಪಕ ( ಸಿವಿಲ್ ) – 2
  • ವ್ಯವಸ್ಥಾಪಕ ( ಪೀ – ವೇ ) – 2
  • ವ್ಯವಸ್ಥಾಪಕ ( ಕಾರ್ಯಾಚರಣೆಗಳು ) – 2

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
  • ವ್ಯವಸ್ಥಾಪಕ ( ಸಿವಿಲ್ ) – ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.
  • ವ್ಯವಸ್ಥಾಪಕ ( ಪೀ – ವೇ ) – ಅಭ್ಯರ್ಥಿಗಳು ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : BMRCL recruitment notification

  • BMRCL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ರೂ.75000/- ಪ್ರತಿ ತಿಂಗಳು ಅಧಿಕೃತ ಅಧಿಸೂಚನೆಯ ಪ್ರಕಾರ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ.

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ

NEEPCO recruitment – ವಿದ್ಯುತ್ ಶಕ್ತಿ ಸಂಸ್ಥೆ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • BMRCL recruitment notification ಅಭ್ಯರ್ಥಿಯನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • BMRCL recruitment notification ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ https://english.bmrc.co.in   ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
  • ಆನ್ಲೈನ್ ನಲ್ಲಿ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ  22-ಡಿಸೆಂಬರ್ ಆಗಿರುತ್ತದೆ. ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 23-11-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 22 – 12 – 2023

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment