BOB recruitment 2023 – ಬ್ಯಾಂಕ್ ಆಫ್ ಬರೋಡ ನೇಮಕಾತಿ
BOB recruitment 2023 – ಬ್ಯಾಂಕ್ ಆಫ್ ಬರೋಡ ನೇಮಕಾತಿ – ಬ್ಯಾಂಕ್ ಆಫ್ ಬರೋಡ ಅಧಿಕಾರಿಗಳು ಇತ್ತೀಚಿಗೆ ವಿವಿಧ ನೇಮಕಾತಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುತ್ತದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 5 ಆಗಿದೆ. ಆಸಕ್ತರ ಅರ್ಜಿ ಸಲ್ಲಿಸಬಹುದು ಬ್ಯಾಂಕ್ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
BOB recruitment 2023 – ಬ್ಯಾಂಕ್ ಆಫ್ ಬರೋಡ ನೇಮಕಾತಿ ಕೀ ಮ್ಯಾನೇಜ್ಮೆಂಟ್ ಪರ್ಸನಲ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿಎ ಸಿಎಸ್ ಡಿಗ್ರಿ ಗ್ರಾಜುಯೇಷನ್ ಪೋಸ್ಟ್ ಗ್ರಾಜುಯೇಷನ್ ಎಲ್ ಎಲ್ ಬಿ ಯಾವುದಾದರು ಶಿಕ್ಷಣವನ್ನು ಮಾನ್ಯತೆ ಪಡೆದ ಮುನ್ನಡೆಯಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶುದ್ದಾಲಯದಿಂದ ಪಡೆದಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 25 ವರ್ಷದಿಂದ 45 ವರ್ಷ ಆಗಿದೆ. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ವೇತನದ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ನೋಡಬಹುದು.
RBI recruitment 2023 – RBI ನೇಮಕಾತಿ ವಿವಿಧ ಹುದ್ದೆಗಳಿಗೆ ನೇಮಕಾತಿ
ಆಯ್ಕೆ ಮಾಡುವಾಗ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳಿರುವುದಿಲ್ಲ. ನೇರ ಸಂದರ್ಶನದ ಮೂಲಕ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಅಧಿಕೃತ ನೋಟಿಫಿಕೇಷನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ. BOB recruitment 2023 – ಬ್ಯಾಂಕ್ ಆಫ್ ಬರೋಡ ನೇಮಕಾತಿ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಿದ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ನಮೂನೆಯ ಲಿಂಕನ್ನು ಈ ಲೇಖನದಲ್ಲಿ ನೀಡಿದ್ದೇವೆ. ಬ್ಯಾಂಕ್ ಆಫ್ ಬರೋಡ ನೇಮಕಾತಿಗೆ ಈಗಾಗಲೇ ಅರ್ಜಿ ನಮೂನೆ ಸಲ್ಲಿಸಲು ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 5 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Notification PDF Download |
Download pdf |
Apply online link |
Click here |