BOB recruitment ಬ್ಯಾಂಕ್ ಆಫ್ ಬರೋಡ ಅಧಿಕಾರಿಗಳು ಇತ್ತೀಚಿಗೆ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳಿಗೆ ನೇಮಕಾತಿ ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 12ರ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯನ್ನು ಈಗಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಖಾಲಿ ಹುದ್ದೆಗಳ ವಿವರಗಳು :
ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಮತ್ತು ಡೆಫ್ಟಿ ಡಿಫರೆನ್ಸ್ ಬ್ಯಾಂಕಿಂಗ್ ಅಡ್ವೈಸರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗಿರುವ ಶೈಕ್ಷಣಿಕ ಅರ್ಹತೆ : BOB recruitment
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬ್ಯಾಚುಲರ್ ಡಿಗ್ರಿ ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡದ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಗರಿಷ್ಠ ವಯಸ್ಸು 60 ವರ್ಷ ಆಗಿರುತ್ತದೆ. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
- BOB recruitment ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲು ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
- ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನ ನಡೆಸಲಾಗುತ್ತದೆ.
- ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯಾ ಅಧಿಕೃತ ನೋಟಿಫಿಕೇಶನ್ ಪ್ರಕಾರ ನೇಮಕಾತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- BOB recruitment ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಭರ್ತಿ ಮಾಡುವಾಗ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
- ಕೊನೆಯಲ್ಲಿ ಎಲ್ಲಾ ಮಾಹಿತಿ ನೀಡಿದ ನಂತರ ಪರಿಶೀಲಿಸಿ apply ಬಟನ್ ಅನ್ನು ಕ್ಲಿಕ್ ಮಾಡಬೇಕು
ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 12 ಆಗಿದೆ.
Notification PDF Download |
Download pdf |
Apply online link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |