Join Whatsapp Group

Join Telegram Group

Central bank of india recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

Central bank of india recruitment ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಇನ್ಫರ್ಮೇಷನ್ ಟೆಕ್ನಾಲಜಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.




ಹುದ್ದೆಗಳ ವಿವರಗಳು – post information :

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಇನ್ಫಾರ್ಮಶನ್ ಟೆಕ್ನಾಲಜಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.




ವಯಸ್ಸಿನ ಮಿತಿಯ ಮಾಹಿತಿಗಳು – Age limit information : Central bank of india recruitment

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 30 ವರ್ಷದಿಂದ 45 ವರ್ಷದ ಒಳಗೆ ಇರಬೇಕು ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ಮಾಹಿತಿ –  Salary information :

ಆಯ್ಕೆಯಾದ ಸೂಕ್ತ ಅಭ್ಯರ್ಥಿಗಳಿಗೆ 36,000 ದಿಂದ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

Central bank of india recruitment ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 175 ಅರ್ಜಿ ಶುಲ್ಕ ಇರುತ್ತದೆ ಇನ್ನುಳಿದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.850 ಅರ್ಜಿ ಶುಲ್ಕ ಇರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ಆನ್ಲೈನ್ ಮೂಲಕ ನಡೆಸಲಾಗುತ್ತದೆ ನಂತರ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ESIC recruitment – ESIC ನೇಮಕಾತಿ 2023

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Central bank of india recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.



  • ಮೊದಲಿಗೆ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 19 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.

Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment