Join Whatsapp Group

Join Telegram Group

Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ

Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕರ್ಮಚಾರಿ ಮತ್ತು ಸಬ್ ಸ್ಟಾಫ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆಗಳ ವಿವರಗಳು – post information ;

  • ಬ್ಯಾಂಕ್ ಹುದ್ದೆಗಳು ಸಫಾಯಿ ಕರ್ಮಚಾರಿ ಮತ್ತು ಸಬ್ ಸ್ಟಾಪ್ ಹುದ್ದೆ

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 26

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ 14 ಸಾವಿರದಿಂದ 28000

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 175 ಗಳು ಮತ್ತು ಉಳಿದೆಲ್ಲ ಅಭ್ಯರ್ಥಿಗಳಿಗೆ ರೂ.850

ಉದ್ಯೋಗ ಸ್ಥಳ :

  • ಭಾರತದಾದ್ಯಂತ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಆನ್ಲೈನ್ ನಲ್ಲಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Central bank of recruitment – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಜನವರಿ ಒಂದು 2024 ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : ಡಿಸೆಂಬರ್ 20

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಜನವರಿ 9

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment