Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ
Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮುನ್ನ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳು ಹುದ್ದೆಗಳಿಗೆ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಟೆಂಡರ್ ಮತ್ತು ಸಬ್ ಸ್ಟಾಪ್ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗಿದೆ. ಈ ಅಧಿಸೂಚನೆಯ ವಯಸ್ಸಿನ ಮಿತಿ ಶೈಕ್ಷಣಿ ಕ ಮಾಹಿತಿ ಪ್ರಕ್ರಿಯೆ ಮಾಹಿತಿ ಅರ್ಜಿ ಸಲ್ಲಿಸುವ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ಲೇಖನವನ್ನು ಕೊನೆಯವರೆಗೆ ಓದಿ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಹುದ್ದೆಗಳ ವಿವರಗಳು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಹೊಸ ಅಧಿಸೂಚನೆಯ ಪ್ರಕಾರ ಹಲವು ನೇಮಕಾತಿಯನ್ನು ಕರೆಯಲಾಗಿದೆ. ಹುದ್ದೆಗಳ ವಿವರಗಳು ಕ್ಲರ್ಕ್ ಹುದ್ದೆಗಳು ಮತ್ತು ಉಪ ಸಿಬ್ಬಂದಿ ಹುದ್ದೆಗಳು ಹುದ್ದೆಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ನೋಟಿಫಿಕೇಶನ್ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕರತೆಯ ಮಾಹಿತಿಗಳು
ಈ ಮೇಲಿನ ನೀಡಲಾದದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಬೇಕಾಗುತ್ತದೆ. ಕ್ಲರ್ಕ್ ಮತ್ತು ಉಪಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಂಟನೇ ತರಗತಿ ಪಾಸ್ ಆಗಿರಬೇಕು. ಈ ಶಿಕ್ಷಣವನ್ನು ಹೊಂದಿರುವವರು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊಸ ನೇಮಕಾತಿಯ ಪ್ರಕಾರ ಈ ಮೇಲೆ ನೀಡಲಾದ ಹುದ್ದೆಗಳಿಗೆ ವಯಸ್ಸಿನ ಮಿತಿಯ ಅಗತ್ಯವಿದೆ. ವಯಸ್ಸಿನ ಮಿತಿಯನ್ನು ಸಂಪೂರ್ಣವಾಗಿ ಓದಿದ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯಾ ಹೊಸ ಅಧಿಸೂಚನೆಯ ಪ್ರಕಾರ ಕ್ಲರ್ಕ್ ಮತ್ತು ಉಪ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವರ್ಷ ತುಂಬಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ವೇತನದ ವಿವರಗಳು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಲವಾರು ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ಕ್ಲರ್ಕ್ ಮತ್ತು ಸಹಾಯಕ ಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೆಂಟು ಸಾವಿರ ರೂಪಾಯಿಗಳ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ನಲ್ಲಿ ಓದಬಹುದು
ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಅಧಿ ಸೂಚನೆಯ ಪ್ರಕಾರ ಮೊದಲಿಗೆ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳನ್ನು ಭೇಟಿ ಮಾಡಲು ತಿಳಿಸಲಾಗುತ್ತದೆ. ಮೊದಲಿಗೆ ಮೊದಲನೆಯ ಹಂತದಲ್ಲಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಸೀಮಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. Central bank recruitment ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ಮುಂದಿನ ಹಂತದಲ್ಲಿ ಅಂದರೆ ಎರಡನೆಯ ಹಂತದಲ್ಲಿ ನೇರ ಸಂದರ್ಶನವನ್ನು ಮತ್ತು ವೈಯಕ್ತಿಕ ಸಂದರ್ಶನವನ್ನು ನಡೆಸಲಾಗುವುದು. ಈ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ಮಾತ್ರ ಎರಡನೇ ಹಂತಕ್ಕೆ ಬರುತ್ತಾರೆ.
DHFWS recruitment 2022 – DHFWS ನೇಮಕಾತಿ 2022
ನೇರ ಸಂದರ್ಶನ ಮತ್ತು ವೈಯಕ್ತಿಕ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನ ಮಾಡಿ. ಆಯ್ಕೆ ಪ್ರಕ್ರಿಯೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ದಿ ಸೂಚನೆಯನ್ನು ಕೊನೆಯವರೆಗೆ ಓದಿ.
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಕ್ರಮಗಳು : Central bank recruitment
Central bank recruitment ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಲಾಗಿನ್ ಆಗಬೇಕು. ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ.ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಸರಿಯಾಗಿ ಓದಬೇಕು. Central bank recruitment ಅಧಿ ಸೂಚನೆಯನ್ನು ಓದಿದ ನಂತರ ನೀವು ಆ ಹುದ್ದೆಗಳಿಗೆ ಎಲ್ಲ ಮಹಾದಂಡಗಳನ್ನು ಪೂರೈಕೆ ಮಾಡುತ್ತೀರಾ ಎಂದು ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಮಾನದಂಡಗಳನ್ನು ಪೂರೈಸಿದರೆ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಲಿಂಕನ್ನು ಕೆಳಗೆ ನೀಡಿದ್ದೇವೆ. ಅರ್ಜಿ ನಮೂನೆಯನ್ನು ಯಾವುದೇ ತಪ್ಪು ಇಲ್ಲದೆ ಸರಿಯಾಗಿ ಭರ್ತಿ ಮಾಡಬೇಕು. ನಂತರ ಮುಂದಿನ ಹಂತದಲ್ಲಿ ಈ ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳನ್ನು ಪೋಸ್ಟ್ ಮಾಡಬೇಕು. ವಿಳಾಸ ಇಲ್ಲಿದೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಪ್ರಶಿಕ್ಷಣ ಸಂಸ್ಥಾನ ಸೊಸೈಟಿ ಟ್ರಸ್ಟ್ ಮುಂಬೈ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ : Central bank recruitment
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಅಧಿ ಸೂಚನೆಯ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ನವೆಂಬರ್ 15 ಆಗಿರುತ್ತದೆ ಮತ್ತು ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲಿ ನವೀಕರಿಸಲಾಗುವುದು.
Conclusion :
ಈ ಲೇಖನದಲ್ಲಿ ನಾವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ಹೊಸದಿ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.