Central govt jobs – ಕೇಂದ್ರ ಸರ್ಕಾರಿ ನೇಮಕಾತಿಗಳು
Central govt jobs – ಕೇಂದ್ರ ಸರ್ಕಾರಿ ನೇಮಕಾತಿಗಳು – ಹಿಂದುಸ್ತಾನ್ ಕೊಪರ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಭಾರತದ ವಿವಿಧ ಸ್ಥಳಗಳಲ್ಲಿ ಅಸಿಸ್ಟೆಂಟ್ ಫೋರ್ ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಪ್ಟೆಂಬರ್ 30ರ ಒಳಗೆ ಸಲ್ಲಿಸಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ. ಅಧಿಕೃತ ಸೂಚನೆ ಮತ್ತು ಅರ್ಜಿ ನಮೂನೆಯನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.
ಅಸಿಸ್ಟೆಂಟ್ ಫೋರ್ ಮ್ಯಾನ್ ಒಟ್ಟು ಹತ್ತು ಹುದ್ದೆಗಳು ಮತ್ತು ಮೈನಿಂಗ್ ಮೇಟ್ ಗ್ರೇಟ್ ಹುದ್ದೆಗಳು ಒಟ್ಟು 16 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪಡೆದಿರಬೇಕು ಮತ್ತು ಸಂಬಂಧಿತ ಇಲಾಖೆಯಲ್ಲಿ 6 ವರ್ಷಗಳ ಅನುಭವ ಹೊಂದಿರಬೇಕಾಗಿರುತ್ತದೆ. ಇವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Central govt jobs – ಕೇಂದ್ರ ಸರ್ಕಾರಿ ನೇಮಕಾತಿಗಳು ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 28,000 ದಿಂದ 70000 ವರೆಗೆ ವೇತನವನ್ನು ನೀಡಲಾಗುತ್ತದೆ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ.
Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ
Central govt jobs – ಕೇಂದ್ರ ಸರ್ಕಾರಿ ನೇಮಕಾತಿಗಳು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮೊದಲು ಟ್ರೇಡ್ ಪರೀಕ್ಷೆಯ ನಡೆಸಲಾಗುತ್ತದೆ. ನಂತರ ಲಿಖಿತ ಪರೀಕ್ಷೆಯನ್ನು ನಡೆಸಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿರುತ್ತದೆ.
Notification PDF Download |
Download pdf |
Apply online link |
Click here |