Join Whatsapp Group

Join Telegram Group

ವಿದ್ಯುತ್ ಸರಬರಾಜು ನಿಗಮ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

cesc recruitment – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಹೊಸಗಸುಬಿ (apprentice )  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು)

ಹುದ್ದೆಗಳ ವಿವರಗಳು – post information ;

  • ಪದವೀಧರ ಅಪ್ರೆಂಟಿಸ್ ( Graduate Apprentice )-80
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ (Technician (Diploma) Apprentice ) – 55 ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ (Non-Engineering Apprentice ) -65

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • cesc recruitment ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ, B.A, B.Sc, B.Com, BBA, BCA, B.E ಅಥವಾ B.Tech ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಪದವೀಧರ ಅಪ್ರೆಂಟಿಸ್ ( Graduate Apprentice )- ಬಿ.ಇ ಅಥವಾ ಬಿ.ಟೆಕ್
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ (Technician (Diploma) Apprentice ) –  ಡಿಪ್ಲೊಮಾ
  • ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ (Non-Engineering Apprentice ) – B.A, B.Sc,  B.Com, BBA, BCA

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 01-ಜನವರಿ-2023 ರಂತೆ 18 ವರ್ಷಗಳು.

ವೇತನದ ಮಾಹಿತಿ –  Salary information :

  • cesc recruitment ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.
  • ಪದವೀಧರ ಅಪ್ರೆಂಟಿಸ್ ( Graduate Apprentice )- ರೂ. 9,000/-
  • ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 8,000/-
  • ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ – ರೂ. 9,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಉತ್ತರ ರೈಲ್ವೆ ನೇಮಕಾತಿ – Railway recruitment 2024

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • cesc recruitment ಮೆರಿಟ್ ಪಟ್ಟಿ ( Merit List )
  • ದಾಖಲೆಗಳ ಪರಿಶೀಲನೆ ( Document verification )

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • cesc recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ cescmysore.karnataka.gov.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 30-12-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 19-Jan-2024

ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ: 24-ಜನವರಿ-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment