Co-operative Bank recruitment 2023 – ಸಹಕಾರಿ ಬ್ಯಾಂಕ್ ನೇಮಕಾತಿ
Co-operative Bank recruitment 2023 – ಸಹಕಾರಿ ಬ್ಯಾಂಕ್ ನೇಮಕಾತಿ – ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಪ್ಟೆಂಬರ್ 30ರ ಒಳಗೆ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸೌತ್ ಕೆನರಾ ಡಿಸ್ಟ್ರಿಕ್ ಸೆಂಟ್ರಲ್ ಬ್ಯಾಂಕ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಲಿಂಕನ್ನು ಕೆಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಲೇಖನವನ್ನು ಓದಿ.
ಕರ್ನಾಟಕದ ಸ್ಥಳಗಳಲ್ಲಿ ಕಂಪ್ಯೂಟರ್ ಪ್ರೋಗ್ರಾಮ ಮತ್ತು ವಿಭಾಗದ ಗುಮಾಸ್ತ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ ಟೆಕ್ ಕಮ್ ಸ್ಟೇಟಸ್ ಸ್ನಾತಕೋತ್ತರ ಪದವಿ ಯಾವುದಾದರೂ ಒಂದು ಶಿಕ್ಷಣವನ್ನು ಪಡೆದಿರಬೇಕು. ಅವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
hescom recruitment 2023 – ಹೆಸ್ಕಾಂ ನೇಮಕಾತಿ ಕರ್ನಾಟಕ
Co-operative Bank recruitment 2023 – ಸಹಕಾರಿ ಬ್ಯಾಂಕ್ ನೇಮಕಾತಿ – ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ ವಿವಿಧ ಹುದ್ದೆಗಳಿಗೆ 29 ಸಾವಿರದಿಂದ 55 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನಲ್ಲಿ ಗರಿಷ್ಠ 35 ವರ್ಷ ಆಗಿರುತ್ತದೆ. ಈ ವಯಸ್ಸಿನಲ್ಲಿ ಸಲ್ಲಿಸಬಹುದು. ವಯಸ್ಸಿನ ಸಡಿಲಿಕೆ ಮಾಹಿತಿಯನ್ನು ಪಡೆಯಲು ಅಧಿಕೃತ ಸೂಚನೆಯನ್ನು ಓದಿ.
ST ಮತ್ತು ಎಸ್ ಸಿ ಅಭ್ಯರ್ಥಿಗಳಿಗೆ ಗರಿಷ್ಠ 580 ಅರ್ಜಿ ಶುಲ್ಕ ಇರುತ್ತದೆ ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಸಾವಿರದ ನೂರು ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲಿನ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯಂತೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Co-operative Bank recruitment 2023 – ಸಹಕಾರಿ ಬ್ಯಾಂಕ್ ನೇಮಕಾತಿ ಮೇಲಿನ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುತ್ತದೆ. ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ಅಧಿ ಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಕೊನೆಯವರೆಗೆ ಓದಬೇಕು. ನಂತರ ಡೌನ್ಲೋಡ್ ಮಾಡಿ ಯಾವುದೇ ತಪ್ಪುಗಳನ್ನು ಮಾಡದೆ ಕೆಳಗೆ ನೀಡಿರುವ ಅಧಿಕೃತ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು. ಆನ್ಲೈನ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20 ಆಗಿರುತ್ತದೆ. ಲೇಖನ ಓದಿದ್ದಕ್ಕಾಗಿ ಧನ್ಯವಾದಗಳು ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ.
Notification PDF Download |
Download pdf |
Apply online link |
Apply online link |