Co-operative Bank recruitment – ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ
Co-operative Bank recruitment – ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ : ಕರ್ನಾಟಕದ ವಿವಿಧ ಸ್ಥಳದಲ್ಲಿ ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಅಧಿಕಾರಿಗಳು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ. ಎಲ್ಲಾ ಅರ್ಹ ಆಕಾಂಕ್ಷಿಗಳು SLNCB ವೃತ್ತಿಜೀವನದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-Aug-2023 ಆಗುತ್ತಿದೆ.
ಸಂಸ್ಥೆಯ ಹೆಸರು | ಶ್ರೀ ಲಕ್ಷ್ಮೀನಾರಾಯಣ ಸಹಕಾರಿ ಬ್ಯಾಂಕ್ ಲಿಮಿಟೆಡ್ (SLNCB) |
ಪೋಸ್ಟ್ ವಿವರಗಳು | ಅಟೆಂಡರ್, ಕಂಪ್ಯೂಟರ್ ಪ್ರೋಗ್ರಾಮರ್ |
ಉದ್ಯೋಗ ಸ್ಥಳ | ಬೆಂಗಳೂರು – ಕರ್ನಾಟಕ |
ಅನ್ವಯಿಸು ಮೋಡ್ | ಆಫ್ಲೈನ್ |
ಅಧಿಕೃತ ವೆಬ್‌ಸೈಟ್ | slncb.com |
ಹುದ್ದೆಗಳ ವಿವರಗಳ ಮಾಹಿತಿ :
- ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳು 1
- ಅಟೆಂಡರ್/ಡ್ರೈವರ್ ಹುದ್ದೆಗಳು 2
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ವಿವರಗಳು ಇಲ್ಲಿವೆ :
ಶೈಕ್ಷಣಿಕ ಅರ್ಹತೆಗಳು ಇಲ್ಲಿದೆ ನೋಡಿ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವವರು 10 ನೇ, ಪದವಿ, BCA, B.Sc, B.Com ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ, ವಿಶ್ವವಿದ್ಯಾಲಯಗಳಿಂದ ಈ ಮೇಲಿನ ವಿದ್ಯಾಭ್ಯಾಸವನ್ನು ಪಡೆದಿರಬೇಕು ಆಗಿರುತ್ತದೆ ಅವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು :
Co-operative Bank recruitment – ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ನೀಡಿದಂತೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಆಗಿರಬೇಕು ಈ ವಯಸ್ಸಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಆಗಿದೆ.
ವಯೋಮಿತಿ ಸಡಿಲಿಕೆಯ ಮಾಹಿತಿಗಳು : Co-operative Bank recruitment – ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ
- OBC ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ಗರಿಷ್ಠ 03 ವರ್ಷಗಳು
- SC/ST ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ಗರಿಷ್ಠ 05 ವರ್ಷಗಳು
ಅರ್ಜಿ ಶುಲ್ಕದ ಮಾಹಿತಿಗಳು :
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕಗಳು 1,000 ಆಗಿದೆ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬಹುದು.
davangere zilla panchayat recruitment 2023 – ಕರ್ನಾಟಕ ಸರ್ಕಾರಿ ಉದ್ಯೋಗ
ಆಯ್ಕೆ ಪ್ರಕ್ರಿಯೆಯ ಮಾಹಿತಿ :
ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಶ್ರೀ ಲಕ್ಷ್ಮೀನಾರಾಯಣ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.
ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು ಇಲ್ಲಿದೆ :
- ಅರ್ಜಿ ಸಲ್ಲಿಸುವವರು ಮೊದಲು,Co-operative Bank recruitment – ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್‌ಸೈಟ್ slncb.com ಗೆ ಭೇಟಿ ನೀಡ ಬೇಕು.
- ಕೆಳಗೆ ನೀಡಿರುವ ಅಧಿಕೃತ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಅರ್ಜಿ ನಮೂನೆಯನ್ನು ಭರ್ತಿಿಮಾಡಬೇಕು
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ನೆನಪಿನಲ್ಲಿಡಿ.
- ಅರ್ಜಿ ನಮೂನೆ ಭರ್ತಿ ಮಾಡಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-08-2023 ಆಗಿದೆ
- ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-ಆಗಸ್ಟ್-2023 ಆಗಿದೆ. Related searches : co operative Bank latest vacancies, co op bank recruitment process, co operative Bank recruitment 2023 karnataka, co operative Bank recruitment in Karnataka.
Notification PDF |
Download pdf |
Official website link |
Click here |