Join Whatsapp Group

Join Telegram Group

Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ

Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ

Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ – ಜಿಲ್ಲಾ ಸಹಕಾರಿ ಬ್ಯಾಂಕ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದ ಚಿತ್ರದುರ್ಗ ಸ್ಥಳದಲ್ಲಿ ವಿಭಾಗ ಸಹಾಯಕ ಮತ್ತು ಚಾಲಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿ ಸೂಚನೆಯನ್ನು ಓದಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಲಿಂಕ ಮತ್ತು ಅಪ್ಲಿಕೇಶನ್ ಫಾರ್ಮ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಸಹಾಯಕ ಜನರಲ್ ಮ್ಯಾನೇಜರ್ ಪ್ರಥಮ ವಿಭಾಗದ ಸಹಾಯಕ ಎರಡನೇ ವಿಭಾಗದ ಸಹಾಯಕ ಕಂಪ್ಯೂಟರ್ ಇಂಜಿನಿಯರ್ ಚಾಲಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿ ಬಿ ಎಸ್ಸಿ ಬಿಸಿಎ ಬಿಇ ಪದವಿಯನ್ನು ಪಡೆದಿರಬೇಕು. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23 ಸಾವಿರದಿಂದ ಐವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.

forest department jobs karnataka 2023 – ಅರಣ್ಯ ಇಲಾಖೆ ನೇಮಕಾತಿ

ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿದೆ. Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ವಯೋಮಿತಿ ಮತ್ತು ಅರ್ಜಿ ಶುಲ್ಕ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೋಡಬಹುದು. ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ನೇರ ಸಂದರ್ಶನದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

Co operative Bank recruitment – ಜಿಲ್ಲಾ ಸಹಕಾರಿ ಬ್ಯಾಂಕ್ ನೇಮಕಾತಿ ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುತ್ತದೆ ಆಸಕ್ತರು ಮೊದಲು ಕೆಳಗೆ ನೀಡಿರುವ ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ಅನ್ನು ಫಿಲ್ ಮಾಡಿ ಅಗತ್ಯ ಮಾಹಿತಿಗಳನ್ನು ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಕೊನೆಯ ದಿನಾಂಕವನ್ನು ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16 ಆಗಿದೆ.

Notification PDF Download

Download pdf

Apply online link

Click here

Leave a Comment