Join Whatsapp Group

Join Telegram Group

CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ

CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಅಧಿಕಾರಿಗಳು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಸೆಂಟ್ರಲ್ ಸಿಲ್ಕ್ ಬೋರ್ಡ್ ಸಿ ಎಸ್ ಬಿ

ಹುದ್ದೆಗಳ ವಿವರಗಳು – post information ;

  • CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಉಪನಿರ್ದೇಶಕರು ಸಹಾಯಕ ನಿರ್ದೇಶಕರು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಸಿಎ ಪಿಯುಸಿ ಡಿಪ್ಲೋಮೋ ಪದವಿಯನ್ನು ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕರ್ನಾಟಕ ಅಸ್ಸಾಂ ಜಾರ್ಖಂಡ್ ರಾಂಚಿ ಬೆಂಗಳೂರು ಮೈಸೂರು ಉದ್ಯೋಗ ಸ್ಥಳ ಆಗಿರುತ್ತದೆ.

ಡಿಸಿ ಆಫೀಸ್ ನೇಮಕಾತಿ – DC office recruitment

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅಭ್ಯರ್ಥಿಗಳ ಅರ್ಹತೆ ಮತ್ತು ನೇರ ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • CSB recruitment Karnataka – ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ  ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಿ
  • ವಿಳಾಸ ಸದಸ್ಯ ಕಾರ್ಯದರ್ಶಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಸಿ ಎಸ್ ಬಿ ಕಾಂಪ್ಲೆಕ್ಸ್ ಬಿಟಿಎಂ ಮಡಿವಾಳ ಬೆಂಗಳೂರು 560068 ಈ ವಿಳಾಸಕ್ಕೆ ಕಳುಹಿಸಬೇಕು

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 30 2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment