CSI recruitment – ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ – 2023 ರ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವ್ಯವಸ್ಥಾಪಕ ಹುದ್ದೆಗೆ ಕರ್ನಾಟಕದಲ್ಲಿ ಅವಕಾಶ ಕಲ್ಪಿಸಲಾಗಿದೆ.ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ವಿವರಗಳು – post information ;
- ವ್ಯವಸ್ಥಾಪಕ ( material ) – 1
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಯೋಮಿತಿ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information : CSI recruitment
- ಅಧಿಕೃತ ಅಧಿಸೂಚನೆಯ ಪ್ರಕಾರ ವೇತನ ರೂ.60000-180000/- ಪ್ರತಿ ತಿಂಗಳು
ಅರ್ಜಿ ಶುಲ್ಕದ ಮಾಹಿತಿಗಳು – Application fees information : CSI recruitment
- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಅಧಿಕೃತ ಅಧಿಸೂಚನೆಯ ಪ್ರಕಾರ.
ಉದ್ಯೋಗ ಸ್ಥಳ :
- ಮಲ್ಪೆ – ಕರ್ನಾಟಕ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಅಭ್ಯರ್ಥಿಯ ಕೆಲಸದ ಅನುಭವ ಆಧಾರದ ಮೇಲೆ ಮತ್ತು ಪವರ್ ಪಾಯಿಂಟ್ ಪ್ರಸ್ತುತಿ
- ವೈಯುಕ್ತಿಕ
DLSA recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- CSI recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅರ್ಜಿ ಸಲ್ಲಿಸಿ ಬಟನ್ ಅನ್ನು ಒತ್ತುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 13 ಕೊನೆಯ ದಿನಾಂಕ ಆಗಿರುತ್ತದೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 23 – 11 – 2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ :13 – 12 – 2023
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |