Join Whatsapp Group

Join Telegram Group

Dakshina Kannada Jilla panchayat recruitment – ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳು

Dakshina Kannada Jilla panchayat recruitment – ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಪಂಚಾಯತ್ ನೇಮಕಾತಿ ಮಾಡಲು ಅಧಿಕಾರಿಗಳು ಇತ್ತೀಚಿಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 6 ಆಗಿರುತ್ತದೆ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯಾ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.




ಹುದ್ದೆಗಳ ವಿವರಗಳು – post information :

ಅಧಿಕೃತ ನೋಟಿಫಿಕೇಶನ್ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತರು ಆನ್ಲೈನ್ ಮೂಲಕ ಕೊನೆಯ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದಾಗಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

Dakshina Kannada Jilla panchayat recruitment ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಯಾವುದೇ ವಿಶ್ವವಿದ್ಯಾಲಯದ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣ ಅಥವಾ ಗ್ರಂಥಾಲಯ ವಿಜ್ಞಾನದಲ್ಲಿ ಕೋರ್ಸ್ ಅನ್ನು ಪಡೆದಿರಬೇಕು ಈ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ವಯಸ್ಸಿನಂತಿಗಳು ಹೀಗಿದೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಅರ್ಜಿ ಸಲ್ಲಿಸುವ ಅವರ ಗರಿಷ್ಠ ವಯಸ್ಸು 35 ವರ್ಷ ಆಗಿದೆ. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳು ಮತ್ತು ಕೆಟಗರಿ 2A ಟು ಬಿ ತ್ರೀ ಎ 3 ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : Dakshina Kannada Jilla panchayat recruitment

ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ ಇನ್ನು ಕೆಟಗರಿ 2a ಟು ಬಿ ತ್ರೀ ಏ ಥ್ರೀ ಬಿ ಅಭ್ಯರ್ಥಿಗಳಿಗೆ ಮುನ್ನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಇನ್ನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ.

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Dakshina Kannada Jilla panchayat recruitment ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ Dakshina Kannada Jilla panchayat recruitment ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 6 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment