DC office recruitment – DC ಆಫೀಸ್ ನೇಮಕಾತಿ
DC office recruitment – DC ಆಫೀಸ್ ನೇಮಕಾತಿ ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಸರ್ಕಾರ ಹೊರಡಿಸಿದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಕ್ಲೀನರ್ ಮತ್ತು ಲೋಡರ್ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಲಾಗಿದೆ. ಒಟ್ಟು ಇರುವ ಹುದ್ದೆಗಳ ಸಂಖ್ಯೆ 58 ಆಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ನವೆಂಬರ್ 28 ಆಗಿರುತ್ತದೆ. ಡಿಸಿ ಆಫೀಸ್ ನೇಮಕಾತಿಯ ಬೇಕಾಗಿರುವ ಎಲ್ಲಾ ಮಾಹಿತಿಯನ್ನು ಶೈಕ್ಷಣಿಕ ಮಾಹಿತಿ ಆಯ್ಕೆ ಪ್ರಕ್ರಿಯೆಯ ಮಾಹಿತಿ ವಯಸ್ಸಿನ ಮಿತಿ ಮಾಹಿತಿ ವೇತನದ ವಿವರಗಳನ್ನು ಸಂಪೂರ್ಣವಾಗಿ ಕೆಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಲೇಖನವನ್ನು ಓದಿ.
ಡಿಸಿ ಆಫೀಸ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು
ಗದಗ ಡಿಸಿ ಆಫೀಸ್ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ ಈ ಅಧಿಕೃತ ಅಧಿಸೂಚನೆಯ ಪ್ರಕಾರ ಡಿಸಿ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪೂರ್ಣ ಮಾಡಿರಬೇಕು. ಈ ವಿದ್ಯಾಭ್ಯಾಸ ಪೂರ್ಣ ಮಾಡಿದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸುವವರು ವಿದ್ಯಾಭ್ಯಾಸದ ಮಾಹಿತಿಯನ್ನು ಸರಿಯಾಗಿ ನೋಡಿ ಅರ್ಜಿ ಸಲ್ಲಿಸುವುದು ಉತ್ತಮ. ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಗದಗ ಡಿ ಸಿ ಆಫೀಸ್ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು
ಗದಗ ಡಿಸಿ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಮತ್ತು ಗರಿಷ್ಠ 55 ಈ ವರ್ಷ ತುಂಬಿರಬೇಕು. ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ವಯಸ್ಸಿನ ಮಿತಿ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ ನೋಡಿ.
ಡಿಸಿ ಆಫೀಸ್ ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು
ಡಿ ಸಿ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಮೊದಲನೆಯದಾಗಿ ಸಾಮಾನ್ಯ ವರ್ಗ ಅಂದರೆ 2a 2b ಅಭ್ಯರ್ಥಿಗಳಿಗೆ ಗರಿಷ್ಠ 300 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಈ ವರ್ಗದಲ್ಲಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಲ್ಲಿಸುವಾಗ 300 ರೂಪಾಯಿಗಳ ಶುಲ್ಕವನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ಉಳಿಸಲಾಗಿದೆ. ಈ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೂರು ರೂಪಾಯಿಗಳ ಶುಲ್ಕವನ್ನು ಪಾವತಿ ಮಾಡಿ ಅರ್ಜಿಗಳನ್ನು ಸಲ್ಲಿಸಬಹುದು.
DC office recruitment – DC ಆಫೀಸ್ ನೇಮಕಾತಿ ಇನ್ನು ಮಾಜಿ ಸೇವಾ ಅಭ್ಯರ್ಥಿಗಳಿಗೆ ಗರಿಷ್ಠ ಇವತ್ತು ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಡಿಡಿ ಮೂಲತವೆ ಮಾಡಬೇಕು. ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಬಹುದು.
ಡಿಸಿ ಆಫೀಸ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಡಿಸಿ ಆಫೀಸ್ ನೇಮಕಾತಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಪುರಸಭೆಯ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.
ಡಿ ಸಿ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
ಈ ಮೇಲೆ ನೀಡಲಾಗಿದ್ದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯಾ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಗದಗ ಡಿಸಿ ಆಫೀಸ್ ನೇಮಕಾತಿಯ ಹೊಸ ಅಧಿಸೂಚನೆಯನ್ನು ನೀವು ಅಲ್ಲಿ ಕಾಣಬಹುದು. ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.
ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ನೋಡಬೇಕು ನಂತರ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಪೂರ್ತಿ ಮಾಡಬೇಕು. ನಂತರ ಕೊನೆಯ ಹಂತದಲ್ಲಿ ನಿಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ತೆಗೆದುಕೊಳ್ಳಬೇಕು. ನಂತರ ಅರ್ಜಿ ನಮೂನೆಯ ಜೊತೆಗೆ ತಮ್ಮ ಎಲ್ಲಾ ಅಧಿಕೃತ ದಾಖಲೆಗಳನ್ನು ಮತ್ತು ಅರ್ಜಿ ನಮೂನೆಯನ್ನು ಈ ಕಳೆದು ನೀಡಲಾದ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ವಿಳಾಸದ ಮಾಹಿತಿಗಳು : ಕೊಟ್ಟಡಿ ಸಂಖ್ಯೆ 123 ಒಂದನೇ ಮಹಡಿ ಜಿಲ್ಲಾ ನಗರ ಅಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಚೇರಿ ಗದಗ ಜಿಲ್ಲೆ ಈ ವಿಳಾಸಕ್ಕೆ ಎಲ್ಲಾ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ದಾಖಲೆಗಳನ್ನು ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ವಿವರಗಳು :
ಗದಗ ಡಿಸಿ ಆಫೀಸ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆರಂಭ ಆಗುವ ದಿನಾಂಕ ನವೆಂಬರ್ 10 ಆಗಿರುತ್ತದೆ ಮತ್ತು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 28 ಆಗಿರುತ್ತದೆ. ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವ ಕೊನೆಯ ದಿನಾಂಕ ನವೆಂಬರ್ 28 ಆಗಿರುತ್ತದೆ. ಈ ದಿನಾಂಕದ ಮುಂಚೆ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಈ ಮೇಲೆ ನೀಡಲಾದ ವಿಳಾಸಕ್ಕೆ ಕಳುಹಿಸಿಕೊಡಬೇಕು.
Conclusion :
DC office recruitment – DC ಆಫೀಸ್ ನೇಮಕಾತಿ ಈ ಲೇಖನದಲ್ಲಿ ನಾವು ಸರ್ಕಾರ ಹೊರಡಿಸಿದ್ದ ಹೊಸ ನೇಮಕಾತಿ ಗದಗ ಡಿಸಿ ಆಫೀಸ್ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಲೇಖನ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಭೇಟಿ ನೀಡಿ ಧನ್ಯವಾದಗಳು.