DCC recruitment 2024 – ನಗರ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಪೌರಕಾರ್ಮಿಕರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ದಾವಣಗೆರೆ ನಗರ ನಿಗಮ
ಹುದ್ದೆಗಳ ವಿವರಗಳು – post information ;
- ಪೌರಕಾರ್ಮಿಕರು
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- DCC recruitment 2024 ದಾವಣಗೆರೆ ಸಿಟಿ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ದಾವಣಗೆರೆ ಸಿಟಿ ಕಾರ್ಪೊರೇಷನ್ ಮಾನದಂಡಗಳ ಪ್ರಕಾರ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ದಾವಣಗೆರೆ ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-07-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳನ್ನು ಹೊಂದಿರಬೇಕು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.17000-28950/- ಪ್ರತಿ ತಿಂಗಳು
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ 2024
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- DCC recruitment 2024 ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- DCC recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ davanagerecity.mrc.gov.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 29-12-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30-Jan-2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |