DCCB recruitment ಚಿತ್ರದುರ್ಗ ಡಿಸ್ಟ್ರಿ ಕೋ ಆಪರೇಟಿವ್ ಸೆಂಟ್ರಲ್ ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈಗಾಗಲೇ ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದ ಕೊನೆಯಲ್ಲಿ ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ನೀಡಿದ್ದೇವೆ.
ಖಾಲಿ ಹುದ್ದೆಗಳ ವಿವರಗಳು :
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಅಟೆಂಡರ್, ಡ್ರೈವರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 68 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : DCCB recruitment
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪದವಿ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಸಿಎ ಸ್ನಾತಕೋತರ ಪದವಿ ಪಡೆದಿರಬೇಕು.
- ಹುದ್ದೆಗಳಿಗನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ನಲ್ಲಿ ಕಾಣಬಹುದಾಗಿದೆ.
ವಯಸ್ಸಿನ ಮಿತಿ ಮಾಹಿತಿಗಳು :
- DCCB recruitment ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿದೆ.
- ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ 2a 2b 3a ತ್ರಿ ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
- ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸದಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
- ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ ಮತ್ತು ಉಳಿದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ 1500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
- ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿ ಮಾಡಬಹುದು.
NAL recruitment – ಕೇಂದ್ರ ಸರ್ಕಾರದಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಇಲ್ಲಿದೆ ಡೈರೆಕ್ಟ್ ಲಿಂಕ್, ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಕೊನೆಯಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಚಿತ್ರದುರ್ಗ ಡಿಸ್ಟ್ರಿಕ್ಟ್ ಆಪರೇಟಿವ್ ಬ್ಯಾಂಕ್ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- DCCB recruitment ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನೀವು ಈ ಮೇಲಿನ ಹುದ್ದೆಗಳಿಗೆ ಅರ್ಹ ಇದ್ದೀರಾ ಖಚಿತಪಡಿಸಿಕೊಳ್ಳಬೇಕು.
- ನಂತರ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯಾ ಲಿಂಕನ್ನು ಕೆಳಗೆ ನೀಡಿದ್ದೇವೆ ನೋಡಿ.
- ಎಲ್ಲಾ ಅಗತ್ಯ ಮಾಹಿತಿಗಳನ್ನು ನೀಡಿದ ನಂತರ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
- ಕೊನೆಯಲ್ಲಿ ಎಲ್ಲಾ ಮಾಹಿತಿಗಳು ನೀಡಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16 ಆಗಿದೆ.
Notification PDF Download |
Download pdf |
Apply online link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |