Join Whatsapp Group

Join Telegram Group

District Court Notification – ಜಿಲ್ಲಾ ನ್ಯಾಯಾಲಯ ನೇಮಕಾತಿ

District Court Notification ಜಿಲ್ಲಾ ನ್ಯಾಯಾಲಯ ನೇಮಕಾತಿ ಮಾಡಲು ಇತ್ತೀಚಿಗೆ ಅಧಿಕೃತವಾಗಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಪಿಯೋನ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.




ಹುದ್ದೆಗಳ ವಿವರಗಳು – post information :

ಅಧಿಕೃತ ನೋಟಿಫಿಕೇಶನ್ ಪ್ರಕಾರ ಸ್ಟೈನೋಗ್ರಾಫರ್ ಒಟ್ಟುಕ್10 ಹುದ್ದೆಗಳು, ಬೆರಳಚ್ಚುಗಾರ ಒಟ್ಟು 6 ಹುದ್ದೆಗಳು, ಟೈಪಿಸ್ಟ್ ಮತ್ತು ಕಾಪಿಸ್ಟ್ ಒಟ್ಟು ಎರಡು ಹುದ್ದೆಗಳು, ಪಿಯೊನ್ ಒಟ್ಟು 36 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

District Court Notification ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಪಾಸ್ ಪಿಯುಸಿ ಡಿಪ್ಲೋಮೋ ಶಿಕ್ಷಣವನ್ನು ಹೊಂದಿರಬೇಕು. ಹುದ್ದೆಗಳಿಗೆ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಮಾಹಿತಿಯನ್ನು ಸಂಸ್ಥೆಯ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದಾಗಿದೆ.




ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿದೆ. ನ್ಯಾಯಾಲಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ  ನೀಡಲಾಗಿದೆ. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಮತ್ತು ಕೆಟಗರಿ 2a 2b 3a 3b ಅಭ್ಯರ್ಥಿಗಳಿಗೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ಮಾಹಿತಿ –  Salary information : District Court Notification

ಆಯ್ಕೆಯಾದ ಅಭ್ಯರ್ಥಿಗಳಿಗೆ 17000 ದಿಂದ 50,000 ದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 200 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.

ಉದ್ಯೋಗ ಸ್ಥಳ :

ಉದ್ಯೋಗ ಸ್ಥಳ ದಕ್ಷಿಣ ಕನ್ನಡ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಈ ಮೇಲಿನ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೊದಲಿಗೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ ನಂತರ ಟೈಪಿಂಗ್ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಕೊನೆಯಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ




Reserve Bank of India recruitment – ರಿಸರ್ವ್ ಬ್ಯಾಂಕ್ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • District Court Notification ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 5 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.

Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment