Join Whatsapp Group

Join Telegram Group

District court recruitment – ಪಿಯುಸಿ ಮುಗಿಸಿದವರಿಗೆ ನ್ಯಾಯಾಲಯದಲ್ಲಿ ಉದ್ಯೋಗಗಳು 2023

District court recruitment ಜಿಲ್ಲಾ ನ್ಯಾಯಾಲಯ ನೇಮಕಾತಿ ಮಾಡಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಸ್ಥಳದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅರ್ಜಿಯನ್ನು ಪಡೆಯಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 7 ಆಗಿದೆ. ಈ ಲೇಖನದ ಕೊನೆಯಲ್ಲಿ ಕೊನೆಯಲಿ ಅಧಿಕೃತ ಅಧಿ ಸೂಚನೆ ಮತ್ತು ಆನ್ಲೈನ್ ಮೂಲಕ ಸಲ್ಲಿಸುವ ಅರ್ಜಿ ನಮೂನೆಯನ್ನು ನೀಡಲಾಗಿದೆ.




ಹುದ್ದೆಗಳ ವಿವರಗಳು – post information :

ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

District court recruitment ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣ ಅಥವಾ ಡಿಪ್ಲೋಮಾ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳವು ಚಾಮರಾಜನಗರ ಆಗಿರುತ್ತದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : District court recruitment

ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನುಳಿದ ಅಭ್ಯರ್ಥಿಗಳು ಅಂದರೆ 2A, ಟು ಬಿ ತ್ರೀ ಬಿ 3A ಅಭ್ಯರ್ಥಿಗಳಿಗೆ ಇನ್ನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಜಿಲ್ಲಾ ನ್ಯಾಯಾಲಯದ ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • District court recruitment ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಬೇಕಾಗಿರುವ ಎಲ್ಲಾ ಅಗತ್ಯ ದಾಖಲೆಗಳ ಮಾಹಿತಿಯನ್ನು ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಪ್ರಾರಂಭವಾಗಿದ್ದು ಕೊನೆಯ ದಿನಾಂಕ ನವೆಂಬರ್ 7 ಆಗಿದೆ ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ನವೆಂಬರ್ 8 ಆಗಿದೆ.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment