Join Whatsapp Group

Join Telegram Group

District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ

District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ

District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ – ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಕ್ರಿಯೆ ಸರ್ವರ್, ಪಿಯೋನ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹಾಸನ ಈ ಕೋರ್ಟ್ ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಕೊನೆಯ ದಿನಾಂಕ ಅಕ್ಟೋಬರ್ ಮೂರರ ಮೊದಲು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. Note : ಈ ನೇಮಕಾತಿಯ ಆನ್ಲೈನ್ ಅರ್ಜಿ ಸಲ್ಲಿಸುವ ಆನ್ಲೈನ್ ಅರ್ಜಿ ಫಾರ್ಮ್ ಮತ್ತು ಅಧಿಕೃತ ಅಧಿ ಸೂಚನೆಯ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.

10th pass jobs 
Apply now
12th pass jobs 
Apply now
Degree pass jobs 
Apply now
Diploma pass jobs
Apply now
Karnataka govt jobs 
Apply now

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷ ಆಗಿರುತ್ತದೆ ಈ ವಯಸ್ಸಿನವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಇದರ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಅಭ್ಯರ್ಥಿಗಳಿಗೆ ಗರಿಷ್ಠ 200 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.

KEA recruitment karnataka – KEA ನೇಮಕಾತಿ 2023

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಮೊದಲು ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ನಂತರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 20,000 ದಿಂದ 38 ವರೆಗೆ ವೇತನವನ್ನು ನೀಡಲಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು : District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ 

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಆನ್ಲೈನ್ ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ ಅರ್ಜಿ ನಮೂನೆ ಬರ್ತಿ ಮಾಡುವ ಮುನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನೋಡಬೇಕು.
  • ವಯಸ್ಸು ಶೈಕ್ಷಣಿಕ ಮಾಹಿತಿ ಇಂಥದೆಲ್ಲ ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 5 ಆಗಿರುತ್ತದೆ ಆಸಕ್ತರಿ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Notification PDF Download

Download pdf

Apply online link

Click here

Leave a Comment