DLSA Recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ
DLSA Recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 15 ಆಗಿರುತ್ತದೆ. ಈ ದಿನಾಂಕದ ಮುನ್ನ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
ಆಡಳಿತ ಸಹಾಯಕ ಬೆರಳಚ್ಚುಗಾರ ದಲಾಯತು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಶಿಕ್ಷಣವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 17000 ದಿಂದ ವೇತನ ಪ್ರಾರಂಭವಾಗುತ್ತದೆ. ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವಯಸ್ಸಿನವರು ಅರ್ಜಿ ಸಲ್ಲಿಸಬಹುದು.
District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ
DLSA Recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಉದ್ಯೋಗ ಸ್ಥಳವು ಕಾರವಾರ ಆಗಿರುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು : DLSA Recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಅರ್ಜಿ ನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಬೇಕು.
- ನಂತರ ಮುಂದಿನ ಹಂತದಲ್ಲಿ ಸಂಪೂರ್ಣವಾಗಿ ಓದಿ. ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬೇಕು.
- ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು.
- ವಿಳಾಸ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಎಂಜಿ ರಸ್ತೆ ಕಾರವಾರ 581301 ಈ ವಿಳಾಸಕ್ಕೆ ಕಳುಹಿಸಬೇಕು.
- ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 15 ಆಗಿರುತ್ತದೆ ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸ ಬಹುದು ಧನ್ಯವಾದಗಳು.
Notification and application form PDF Download |
Download pdf |
Official website link |
Click here |