Join Whatsapp Group

Join Telegram Group

DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ

DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ 2023 ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ( CRP ) ತಾಂತ್ರಿಕ ಸಹಾಯಕ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ

ಹುದ್ದೆಗಳ ವಿವರಗಳು – post information ;

  • ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ( Cluster Resource Person
  • ಕ್ಷೇತ್ರ  ಸಂಪನ್ಮೂಲ ವ್ಯಕ್ತಿ ( Field Resource Person )
  •  ತಾಂತ್ರಿಕ ಸಹಾಯಕ ( Technical Assistant )
  • ಶಿಕ್ಷಣ ಸಂಯೋಜಕ (Education Coordinator )
  • ಸಹಾಯಕ ಯೋಜನೆಯ ಸಂಯೋಜಕರು ( Assistant Project Coordinator )
  • ವಿಷಯ ಪರಿವೀಕ್ಷಕ (Subject Inspector)
  • ಸಹಾಯಕ ನಿರ್ದೇಶಕ (Assistant Director)

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯುನ್ನು ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ 55 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information : DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

SDCR recruitment – ಜಿಲ್ಲಾ ನ್ಯಾಯಾಲಯ ನೇಮಕಾತಿ ಕರ್ನಾಟಕ

ಉದ್ಯೋಗ ಸ್ಥಳ : DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ

  • ಬೆಂಗಳೂರು- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • DPEK recruitment – ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ schooleducation.kar.nic.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 18-12-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30-Dec-2023

ಲಿಖಿತ ಪರೀಕ್ಷೆ ನಡೆಯುವ ದಿನಾಂಕ : 04th, 05th Feb 2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment