Join Whatsapp Group

Join Telegram Group

ತಿಂಗಳಿಗೆ 47,000 ಸಂಬಳ- ಈ ಸರ್ಕಾರಿ ಹುದ್ದೆಗಳಿಗೆ ಅಪ್ಲೈ ಮಾಡಲು ಇವತ್ತೇ ಕೊನೆಯ ದಿನ

DRDO recruitment 2023 – DRDO ನೇಮಕಾತಿ 2023

DRDO recruitment 2023 – DRDO ನೇಮಕಾತಿ 2023 –  ಇನ್ಸ್ಟ್ರುಮೆಂಟ್ಸ್ಸ ಿಸರ್ಚ್ ಅಂಡ್ ಡೆವಲಪ್ಮೆಂಟ್ ಎಸ್ತಬ್ಲಿಮೆಂಟ್ ಡಿಆರ್‌ಡಿಓ ಇತ್ತೀಚಿಗೆ ಹಲವುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 15 ಆಗಿದೆ. ಈ ಲೇಖನದ ಕೊನೆಯಲ್ಲಿ ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ನೀಡಿದ್ದೇವೆ ಕೊನೆಯವರೆಗೆ ಓದಿ.

DRDO recruitment 2023 – DRDO ನೇಮಕಾತಿ 2023 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಇ ಬಿ ಟೆಕ್ ಎಂಇ ಎಂ ಟೆಕ್ ಪೋಸ್ಟ್ ಗ್ರಾಜುಯೇಷನ್ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷ ಆಗಿದೆ. ಈ ವಯಸ್ಸಿನ ಒಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಆಯ್ಕೆಯಾದ ಅಭ್ಯರ್ಥಿಗಳಿಗೆ 37 ಸಾವಿರವರೆಗೆ ವೇತನವನ್ನು ನೀಡಲಾಗುತ್ತದೆ.

BEL recruitment 2023 Notification – BEL ನೇಮಕಾತಿ 2023

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಯು ಇರುವುದಿಲ್ಲ. ಅಭ್ಯರ್ಥಿಗಳನ್ನು ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ನೇರ ಸಂದರ್ಶನದ ಮೂಲಕ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಮೊದಲಿಗೆ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. DRDO recruitment 2023 – DRDO ನೇಮಕಾತಿ 2023 ನಂತರ ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು. ಕಳುಹಿಸಬೇಕಾದ ವಿಳಾಸದ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ಕಾಣಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15 ಆಗಿದೆ ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.

Notification PDF Download

Download pdf

Apply online link

Click here

 

Leave a Comment