ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment
ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಇತ್ತೀಚಿಗೆ ರೈಲ್ವೆ ಅಧಿಕಾರಿಗಳು ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ರೈಲ್ವೇ ಇಲಾಖೆಯಲ್ಲಿ ಕ್ರೀಡಾ ಕೋಟಾದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ.
ನೇಮಕಾತಿ ಸಂಸ್ಥೆ |
ಈಸ್ಟ್ ಕೋಸ್ಟ್ ರೈಲ್ವೇ |
ಪೋಸ್ಟ್ ಹೆಸರು |
ಕ್ರೀಡಾ ಕೋಟಾ |
ಒಟ್ಟು ಹುದ್ದೆಗಳು |
ವಿವಿಧ |
ವೇತನ |
ಅಧಿಕೃತ ಅಧಿಸೂಚನೆ ಪ್ರಕಾರ |
ಹುದ್ದೆಗಳ ಮಾಹಿತಿಗಳು : ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment
ಕ್ರೀಡಾಕೂಟದ ಅಡಿಯಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ ಹೆಚ್ಚಿನ ಮಾಹಿತಿ ಪಡೆಯಲು ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪಿಯುಸಿ ಶಿಕ್ಷಣ ಐಟಿಐ ಶಿಕ್ಷಣ ಮುಗಿಸಿರಬೇಕು. ಈ ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ನೋಡಿ.
KSEDCL recruitment 2023 – KSEDCL ನೇಮಕಾತಿ
ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ರೈಲ್ವೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 25 ವರ್ಷ ಆಗಿರುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಯಸ್ಸಿನಲ್ಲಿ ಸಡ್ಲಿಕೆಯನ್ನು ನೀಡಲಾಗಿಲ್ಲ. ಮೇಲೆ ನೀಡಿರುವ ವಯಸ್ಸಿನಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕದ ಮಾಹಿತಿಗಳು : ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಅರ್ಜಿ ಶುಲ್ಕದ ವಿವರಗಳು – ಎಸ್ಸಿ ಎಸ್ಟಿ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲರು, ಮಹಿಳೆಯರು, ಅಲ್ಪಸಂಖ್ಯಾತರು ಅಭ್ಯರ್ಥಿಗಳಿಗೆ 250 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment ಕ್ರೀಡಾ ಕೋಟಾದ ಅಡಿಯಲ್ಲಿ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಿ ಎಲ್ಲಾ ನಿಮ್ಮ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು :
ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಏಪ್ರಿಲ್ 24 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಮೇ 2023 ಆಗಿರುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Conclusion :
ಈಸ್ಟ್ ಕೋಸ್ಟ್ ರೈಲ್ವೇ ನೇಮಕಾತಿ – East coast railway recruitment ಈ ಲೇಖನದಲ್ಲಿ ನಾವು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
Notification and application form PDF |
Download pdf |
Website link
|
Website link |