Join Whatsapp Group

Join Telegram Group

ECIL recruitment – ಕರ್ನಾಟಕದಲ್ಲಿ ಕೇಂದ್ರ ಸರ್ಕಾರಿ ಹೊಸ ನೇಮಕಾತಿಗಳು, ಅರ್ಜಿ ಸಲ್ಲಿಸಿ

ECIL recruitment ಇಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ತಾಂತ್ರಿಕ ಅಧಿಕಾರಿ, ಪ್ರಾಜೆಕ್ಟ್ ಇಂಜಿನಿಯರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಇಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ( ECIL)

ಹುದ್ದೆಗಳ ವಿವರಗಳು – post information ;

  • ತಾಂತ್ರಿಕ ಅಧಿಕಾರಿ ( Technical Officer)
  • ಪ್ರೊಜೆಕ್ಟ್ ಎಂಜಿನಿಯರ್ ( Project Engineer)

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ B.E or B.Tech ಪದವಿ  ಪಡೆದಿರಬೇಕು.
  • ತಾಂತ್ರಿಕ ಅಧಿಕಾರಿ ( Technical Officer) – BE/ B.Tech in CSE/ IT/ ECE/ ETE/ EEE/ ETC/ Mechanical ವಿದ್ಯಾರ್ಹತೆ ಹೊಂದಿರಬೇಕು.
  • ಪ್ರೊಜೆಕ್ಟ್ ಎಂಜಿನಿಯರ್ ( Project Engineer): BE/ B.Tech in CSE/ IT/ ECE/ ETE/ EEE ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : ECIL recruitment

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ :
  • ತಾಂತ್ರಿಕ ಅಧಿಕಾರಿ ( Technical Officer) – ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
  • ಪ್ರೊಜೆಕ್ಟ್ ಎಂಜಿನಿಯರ್ ( Project Engineer) – ಗರಿಷ್ಠ ವಯೋಮಿತಿ 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: 

  • ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ –  03 ವರ್ಷ ವಯೋಮಿತಿಯ ಸಡಿಲಿಕೆ ಕಲ್ಪಿಸಲಾಗಿದೆ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
  • ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ( ಸಾಮಾನ್ಯ ) – 10 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ವೇತನದ ಮಾಹಿತಿ –  Salary information : ECIL recruitment

  • ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವೇತನ ಶ್ರೇಣಿ;
  • ತಾಂತ್ರಿಕ ಅಧಿಕಾರಿ ( Technical Officer) – ರೂ. 25,000 – 31,000/-
  • ಪ್ರೊಜೆಕ್ಟ್ ಎಂಜಿನಿಯರ್ ( Project Engineer): ರೂ. 40,000 – 55,000/-

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ, ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  •  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ : ECIL recruitment

  • ಉತ್ತರ ಕನ್ನಡ – ಕರ್ನಾಟಕ, ಹೈದರಾಬಾದ್ – ತೆಲಂಗಾಣ ಉದ್ಯೋಗ ಸ್ಥಳಗಳು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ವಿದ್ಯಾರ್ಹತೆ ( qualification)
  • ಅನುಭವ ( experience)
  • ಸಂದರ್ಶನ ( interview)

ಅರ್ಜಿ ಸಲ್ಲಿಸುವ ಕ್ರಮಗಳು – Apply application online : ECIL recruitment

  • ECIL recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ಗೆ  https://ecil.co.in ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ನಂತರ 08-ಡಿಸೆಂಬರ್-2023 ರಂದು ಕೆಳಗೆ ತಿಳಿಸಲಾದ ವಿಳಾಸದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ.ಧನ್ಯವಾದಗಳು.
ವಿಳಾಸ : 
  • ಕಾರ್ಪೊರೇಟ್ ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ನಳಂದಾ ಕಾಂಪ್ಲೆಕ್ಸ್, TIFR ರಸ್ತೆ, ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ECIL ಪೋಸ್ಟ್, Hyd-62

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 27-11-2023

ನೇರ ಸಂದರ್ಶನ ನಡೆಯುವ  ದಿನಾಂಕ : 08-Dec-2023

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment