Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ, ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ 540 ಅರಣ್ಯ ರಕ್ಷಕ ( Forest Guard ) ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆಗಳ ವಿವರಗಳು – post information ;
- ಅರಣ್ಯ ರಕ್ಷಕ ( Forest Guard )
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ 12 ನೆ ತರಗತಿ ತೇರ್ಗಡೆಯಾಗಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ
- ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
- ಕನಿಷ್ಟ ವಯೋಮಿತಿ 18 ವರ್ಷ ಆಗಿರಬೇಕು.
ವಯೋಮಿತಿ ಸಡಿಲಿಕೆ ; Forest department jobs
- 2A, 2B , 3A , 3B ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ರೂ .18600-32600 /- ಪ್ರತಿ ತಿಂಗಳು ನೀಡಲಾಗುವುದು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- Forest department jobs ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಮತ್ತು ವರ್ಗ – 1 ( CAT -1 ) ಅಭ್ಯರ್ಥಿಗಳಿಗೆ ರೂ. 100 ಆಗಿರುತ್ತದೆ.
- ಎಲ್ಲಾ ಇತರೆ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಆಗಿರುತ್ತದೆ.
BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಲಿಖಿತ ಪರೀಕ್ಷೆ ( written test )
- ವೈದ್ಯಕೀಯ ದೃಢತೆ ಪರೀಕ್ಷೆ ( medical fitness test )
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : Forest department jobs
- Forest department jobs ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ https://aranya.gov.in ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 01 – 12 – 2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30 – 12 – 2023
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |