Forest department jobs – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಕರ್ನಾಟಕ ಅರಣ್ಯ ಇಲಾಖೆ ಕೆಎಫ್‌ಡಿ ಅಧಿಕಾರಿಗಳು ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದಾರೆ. ಆಸಕ್ತಿ ಇರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 26ರ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು. ಇದರ ಬಗ್ಗೆ ಈ ಲೇಖನದಲ್ಲಿ ನಾವು ಸಂಕ್ಷಿಪ್ತ ಮಾಹಿತಿಯನ್ನು ನೀಡಿದ್ದೇವೆ. ಈ ಲೇಖನದ ಕೊನೆಯಲ್ಲಿ ಅಧಿಸೂಚನೆಯ ಪಿಡಿಎಫ್ ಮತ್ತು ಅಪ್ಲೈ ಆನ್ಲೈನ್ ಲಿಂಕ್ ಅನ್ನು ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು – post information :
ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಕರ್ನಾಟಕದಲ್ಲಿ ಒಟ್ಟು 310 ಫಾರೆಸ್ಟ್ ವಾಚರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಕ್ಷಣ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಅರಣ್ಯ ಇಲಾಖೆಯ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆ ಎಫ್ ಡಿ ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಓದಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
ಕರ್ನಾಟಕ ಅರಣ್ಯ ಇಲಾಖೆಯ ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅವರ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಕ್ಷಣ ಅರ್ಜಿಯನ್ನು ಸಲ್ಲಿಸಬಹುದು.
ವೇತನದ ಮಾಹಿತಿ – Salary information :
ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ದಿಂದ ಗರಿಷ್ಠ 42 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information : Forest department jobs
ನೇಮಕಾತಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ 125 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 125 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
Forest department jobs ಕರ್ನಾಟಕ ಅರಣ್ಯ ಇಲಾಖೆಯ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಮೆಡಿಕಲ್ ಫಿಟ್ನೆಸ್ ಟೆಸ್ಟಿಂಗ್ ನಡೆಸಿ ನೇರ ಸಂದರ್ಶನವಾದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
MRPL recruitment – ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- Forest department jobs ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಅಕ್ಟೋಬರ್ 26 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.
Notification PDF Downlod |
Download pdf |
Apply online link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |