ಭಾರತೀಯ ಅನಿಲ ಪ್ರಾಧಿಕಾರ ನೇಮಕಾತಿ 2023 ಆದೇಶ 2023 ರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಮುಖ್ಯ ವ್ಯವಸ್ಥಾಪಕ ( cheif manager) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆ : ಭಾರತೀಯ ಅನಿಲ ಪ್ರಾಧಿಕಾರ ( GAS )
ಹುದ್ದೆಗಳ ವಿವರಗಳು – post information ;
- ಮುಖ್ಯ ವ್ಯವಸ್ಥಾಪಕ ( Chief Manager ) HR – 12
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಭ್ಯರ್ಥಿಗಳು 65% ಅಂಕಗಳೊಂದಿಗೆ ಸಿಬ್ಬಂದಿ ನಿರ್ವಹಣೆ ಮತ್ತು ಕೈಗಾರಿಕಾ ಸಂಬಂಧಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾವನ್ನು ಉತ್ತೀರ್ಣರಾಗಿರಬೇಕು. ಸಿಬ್ಬಂದಿ ನಿರ್ವಹಣೆ ಮತ್ತು ಕೈಗಾರಿಕಾ ಸಂಬಂಧಗಳು/ ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ 65% ಅಂಕಗಳೊಂದಿಗೆ MBA/MSW ಅಥವಾ 60% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ 60% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : ಭಾರತೀಯ ಅನಿಲ ಪ್ರಾಧಿಕಾರ ನೇಮಕಾತಿ 2023
- ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿಲಾಗಿಲ್ಲ.
ವೇತನದ ಮಾಹಿತಿ – Salary information :
- ಅಭ್ಯರ್ಥಿಯ ವೇತನ ಶ್ರೇಣಿ ರೂ. 90,000/- ರಿಂದ 2,40,000/- ಆಗಿರುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಮೀಸಲಾತಿ ಅಡಿಯಲ್ಲಿ ( UR ) / ಆರ್ಥಿಕವಾಗಿ ಹಿಂದುಳಿದ ವರ್ಗ ( EWS ) / ಇತರೆ ಹಿಂದುಳಿದ ವರ್ಗದ ( OBC ) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.200/- ಆಗಿದೆ.
- ಪರಿಶಿಷ್ಟ ಜಾತಿ (ST) / ಪರಿಶಿಷ್ಟ ಪಂಗಡ (SC) ಮತ್ತು ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ದೆಹಲಿ ಉದ್ಯೋಗ ಸ್ಥಳ ಆಗಿರುವುದು.
BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : ಭಾರತೀಯ ಅನಿಲ ಪ್ರಾಧಿಕಾರ ನೇಮಕಾತಿ 2023
- ಕಿರು ಪಟ್ಟಿ ( Shortlisting)
- ಸಂದರ್ಶನ ( interview)
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ಭಾರತೀಯ ಅನಿಲ ಪ್ರಾಧಿಕಾರ ನೇಮಕಾತಿ 2023 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಅಭ್ಯರ್ಥಿಯು ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಮೊದಲು ಅವಶ್ಯಕತೆಗಳಿಗೆ ಅನುಗುಣವಾಗಿ ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಬೇಕು.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿಸಿ ಬೇಕಾಗಿರುವ ದಾಖಲೆಗಳನ್ನು ಸಲ್ಲಿಸಿ.
- ಮತ್ತು ಯಾವುದೇ ರೀತಿಯ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಭವಿಷ್ಯದ ಉಪಯೋಗಕ್ಕೆ ಅರ್ಜಿ ನಮೂನೆಯ ನಕಲು ಪ್ರತಿಯನ್ನು ಪಡೆದುಕೊಳ್ಳಿ.ಧನ್ಯವಾದಗಳು.
- ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ; 01-11-2023
- ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ; 30-11-2023
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |